ಪತ್ರಕರ್ತ ಹಾಗೂ ಛಾಯಾಗ್ರಾಹಕ ಎಸ್ ಎಮ್ ಚಂದ್ರಶೇಖರ ನಿಧನ ಮೂಡಲಗಿ: ಪಟ್ಟಣದ ಲಕ್ಷ್ಮೀ ನಗರದ ನಿವಾಸಿ ಕಳೆದ ನಾಲವತ್ತು ವರ್ಷಗಳಿಂದ ಛಾಯಾಗ್ರಾಹಕನ್ನಾಗಿ ಹಾಗೂ ವಿಶ್ವವಾಣಿ ದಿನ ಪತ್ರಿಕೆಯ ವರದಿಗಾರರಾದ ಎಸ್ ಎಮ್ ಚಂದ್ರಶೇಖರ (57)ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಮುಂಜಾನೆ 9 ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಎಸ್ ಎಮ್ …
Read More »Daily Archives: ನವೆಂಬರ್ 23, 2021
ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಯ್ಕೆ ಬಯಿಸಿ ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ತಮ್ಮ ಬೆಂಬಲಿಗರು, ಕಾರ್ಯಕರ್ತರ ಒತ್ತಾಸೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನಡುಕ ಸೃಷ್ಟಿಸುವಂತಾಗಿದೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರಿಂದ …
Read More »