Breaking News

Daily Archives: ನವೆಂಬರ್ 25, 2021

ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಮೂಡಲಗಿ. ಕ್ರೀಡೆಯಲ್ಲಿ ಸಾಧನೆ

ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಮೂಡಲಗಿ. ಕ್ರೀಡೆಯಲ್ಲಿ ಸಾಧನೆ 2021 ನವೆಂಬರ್ 23,24 ರಂದು ಘಟಪ್ರಭಾದ ಶ್ರೀ ಎಸ್.ಕೆ.ಹುಕ್ಕೆರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದು ಕೊಟ್ಟಿದ್ದಾರೆ. ವಿದ್ಯಾರ್ಥಿನಿಯರ ಖೋಖೋ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ ಶ್ವೇತಾ ರಾಮಸಿದ್ದ ಮುರಕಿಬಾವಿ ಇವರು 400 ಮೀ, 800 ಮೀ, ಉದ್ದಜಿಗಿತ ಸ್ಪರ್ದೆಗಳಲ್ಲಿ …

Read More »

ನ.27ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

   ಮೂಡಲಗಿ: ನ.27ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಳೀಯ ಪೊಲೀಸ್ ಕ್ವಾಟರ್ಸ್ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು. ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಆಯ್ದ ರಕ್ತ ತಪಾಸಣೆ, ಇಸಿಜಿ ಮತ್ತು ಇತರೆ ರೋಗಗಳ ಬಗ್ಗೆ …

Read More »

ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ

ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ . ಹಳ್ಳೂರ:  ಗ್ರಾಮದ ಸಮಾಜ ಸೇವಕರು ಹಾಗೂ ಮಹಾಲಕ್ಷ್ಮೀದೇವಿ ಡೊಳ್ಳು ಕುಣಿತ ಕಲಾ ಸಂಘದ ಕಾರ್ಯಾಧ್ಯಕ್ಷ ಸಿದ್ದಣ್ಣ ದುರದುಂಡಿ ಅವರ ಜಾನಪದ ಕಲಾ ಸೇವೆ ಡೊಳ್ಳು ಕುಣಿತ ಹೀಗೆ 15 ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ಮತ್ತು ಯುವ ಸಂಘಟನೆ ಮಾಡುತ್ತಾ ಬಂದಿರುವ ಸಿದ್ದಣ್ಣ ದುರದುಂಡಿ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರ್ನಾಟಕ ರಕ್ಷಣಾ ವೇದಿಕೆ …

Read More »