ಡಾ.ಅಶೋಕ ದಳವಾಯಿಗೆ 4ನೇ ಪಿ.ಎಚ್.ಡಿ ಮೂಡಲಗಿ: ಹಿರಿಯ ಆಯ್.ಎ.ಎಸ್ ಅಧಿಕಾರಿ ಕೃಷಿ ತಜ್ಞ ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಕೌಜಲಗಿಯ ಡಾ.ಅಶೋಕ ಎಂ.ದಳವಾಯಿಯವರು ಈಗ 4ನೇ ಬಾರಿ ಪಿ.ಎಚ್.ಡಿ ಪದವಿ ಪಡೆಯಲಿದ್ದಾರೆ. ಓಡಿಸ್ಸಾ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದವರು ದಳವಾಯಿಯವರಿಗೆ ಗೌರವ “ಡಾಕ್ಟರ ಆಪ್ ಸೈನ್ಸ” ಪದವಿ ಪ್ರಧಾನ ಮಾಡುವದಾಗಿ ತಿಳಿಸಿದ್ದಾರೆ, ಡಿ.18 ರಂದು ವಿಶ್ವವಿದ್ಯಾಲಯದ ಡಾ.ಎಮ್.ಎಸ್.ಸ್ವಾಮಿನಾಥನ್ ಭವನದಲ್ಲಿ ಜರುಗಲಿರುವ …
Read More »Daily Archives: ನವೆಂಬರ್ 27, 2021
ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ …
Read More »ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ
ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರದ ಕೊಠಡಿಗಳು ಬಣ್ಣ, ಬಣ್ಣದ ಬಾಲಸ್ನೇಹಿ ವಿವಿಧ ಚಿತ್ರ, ಅಕ್ಷರಗಳ ಚಿತ್ತಾರಗಳಿಂದ ಅಂಲಕೃತಗೊಂಡು ಮಕ್ಕಳು ಅಂಗನವಾಡಿಗಳತ್ತ ಬರುವಂತೆ ಸೆಳೆಯುತ್ತಿವೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 14ನೇ ಹಣಕಾಸಿನ ಯೋಜನೆ ಅನುದಾನದ ಉಳಿಕೆ ಹಣದಲ್ಲಿ ಸುಮಾರು 1.30ಲಕ್ಷ …
Read More »ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ
ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ ಮೂಡಲಗಿ: ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸಹಾಯವನ್ನು ಪಡೆದುಕೊಂಡು ಕೃಷಿರಂಗದ ಅಭಿವೃದ್ಧಿಗಾಗಿ ಬಳಸಿಕೊಂಡು ಈ ದೇಶದ ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಸಹಕಾರಿಗಳನ್ನು ಬಣ್ಣಿಸಿದರು. ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2020-21 ನೇ ಸಾಲಿನ 19ನೇ ಸರ್ವ …
Read More »
IN MUDALGI Latest Kannada News