ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆÀ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ …
Read More »Daily Archives: ಡಿಸೆಂಬರ್ 1, 2021
ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರದಂದು ಮಿಂಚಿನ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ
ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರದಂದು ಮಿಂಚಿನ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಬೆಳಗಾವಿ : ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ …
Read More »ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್ ಬೆಳಗಾವಿ : ಚುನಾವಣೆಯಲ್ಲಿ ಬಂದು ಹೋಗುವ ವ್ಯಕ್ತಿಗಳನ್ನು ನಂಬಬೇಡಿ. ಕೇವಲ ಭರವಸೆಗಳನ್ನು ನೀಡುತ್ತಾ ಹೋಗುತ್ತಿರುತ್ತಾರೆ. ಅಂತಹವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ವಿಧಾನ ಪರಿಷತ್‍ಗೆ ನನ್ನನ್ನು ಚುನಾಯಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ಧವಿರುವುದಾಗಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ಖಾನಾಪೂರದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ …
Read More »‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ’
‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪೊಲೀಸ್ ವಸತಿ ಗೃಹದ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಶಿಬಿರವನ್ನು ಉದ್ಘಾಟಿಸಿದ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಹ ಇರುತ್ತದೆ, ವೈದ್ಯರು ನೀಡುವ ಸಲಹೆ ಉಪಚಾರವನ್ನು ಸರಿಯಾಗಿ ಪಾಲಿಸುವ ಮೂಲಕ ರೋಗಗಳಿಂದ ಮುಕ್ತರಾಗಿರಿ ಎಂದರು. …
Read More »