ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು. ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರು ಇವುಗಳ ಸಂಯುಕ್ತಾಶ್ರಯದಲ್ಲಿ …
Read More »Daily Archives: ಡಿಸೆಂಬರ್ 8, 2021
ಕೇಂದ್ರ ಶಿಕ್ಷಣ ಸಚಿವಾಲಯವು ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣ
ಮೂಡಲಗಿ: ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣಕ್ಕಾಗಿ ರಾಜ್ಯದ 100 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 50 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿ 2020-21 ಮತ್ತು 2021-22 ಸಾಲಿಗೆ ಪ್ರತಿ ಶಾಲೆಗೆ 200.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …
Read More »