Breaking News

Daily Archives: ಡಿಸೆಂಬರ್ 13, 2021

ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಅವಶ್ಯಕವಾಗಿದೆ – ಅಶೋಕ ತೋಟಗಿ

ಬೆಟಗೇರಿ: ಭಾರತ ದೇಶ ಧಾರ್ಮಿಕ ಸಂಪ್ರದಾಯ, ಆಚರಣೆ, ಸಂಸ್ಕøತಿ ಪರಂಪರೆಯಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಪ್ರತಿಯೊಬ್ಬರು ನಾಡಿನ ಸಂಸ್ಕøತಿ, ಸಂಪ್ರದಾಯಗಳನ್ನು ಉಳಿಸಿ ಬೆಳಸಬೇಕಿದೆ ಎಂದು ಮಮದಾಪೂರ ಚಿಂತಾಮನಿ ಪಾವಟೆ ಪ್ರೌಢ ಶಾಲೆ ಮುಖ್ಯೋಪಾಧ್ಯಯ ಅಶೋಕ ತೋಟಗಿ ಹೇಳಿದರು. ಸಮೀಪದ ಮಮದಾಪೂರ ಏಳು ಕೋಣೆ ಬಸವೇಶ್ವರ ದೇವಸ್ಥಾನದಲ್ಲಿ ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀಕ್ಷೇಧಗ್ರಾಯೋ, ಮಮದಾಪೂರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಡಿ.13 ರಂದು ನಡೆದ ಸಾಮೂಹಿಕ …

Read More »

ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಸ್ಥಿತಿ ಕುರಿತು ಲಿಖಿತ ಉತ್ತರ

ಮೂಡಲಗಿ: ಬೆಳಗಾವಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ (ಪಿ.ಎಂ.ಎ.ವಾಯ್-ಯು) ಅಡಿಯಲ್ಲಿ ಒಟ್ಟು 44,850 ಮನೆಗಳು ಮಂಜೂರಾಗಿದ್ದು, 27,887 ಮನೆಗಳು ನಿರ್ಮಾಣ ಹಂತದಲ್ಲಿದ್ದು, 18,400 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸೋಮವಾರ ಡಿ.13 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ …

Read More »

ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ

ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ …

Read More »