ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ 9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ ಮೂಡಲಗಿ : ಇಲ್ಲಿಯ ಪುರಸಭೆ 9ನೇ ವಾರ್ಡಿನ ಸದಸ್ಯರಾಗಿದ್ದ ದಿ. ಪರಪ್ಪ ಮುನ್ಯಾಳ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಇಂದು ಬಿಜೆಪಿಯಿಂದ ಈರಪ್ಪ …
Read More »