Breaking News

Daily Archives: ಡಿಸೆಂಬರ್ 17, 2021

ಶಾರ್ಟ್ ಸರ್ಕಿಟ್ ಸಂಭವಿಸಿ ಅಪಾರ ಹಾಣಿ

ಮೂಡಲಗಿ: ನಗರದಲ್ಲಿ ಆದಿಲಕ್ಷ್ಮಿ ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ . ಇದರಿಂದ ಸುಮಾರು ಇಪ್ಪತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಪೈಪ್ ಗಳು ಸುಟ್ಟು ಕರಕಲಾಗಿವೆ. ಈರಪ್ಪ ಡೊಂಬರ ಅವರಿಗೆ ಸೇರಿದ ಆದಿಲಕ್ಷ್ಮಿ ಟ್ರೇಡರ್ಸ್ ಅಂಗಡಿ ಇದಾಗಿದೆ . 8.15 ಗಂಟೆಗೆ ಅಂಗಡಿ ಕೀಲಿ ಹಾಕಿಕೊಂಡು ಮನೆಗೆ ಹೋದ ನಂತರ ಈ ದುರ್ಘಟನೆ ಸಂಭವಿಸಿದೆ.

Read More »

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಬೆಳಗಾವಿ– ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ. ಎಚ್. ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ …

Read More »

‘ನಿಸ್ವಾರ್ಥದ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಪ್ರಾಪ್ತಿ’

  ‘ನಿಸ್ವಾರ್ಥದ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಪ್ರಾಪ್ತಿ’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಇರುತ್ತದೆ’ ಎಂದು ಜಮಖಂಡಿಯ ಲಯನ್ಸ್ ಕ್ಲಬ್‍ನ ಪ್ರಾಂತೀಯ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಕಾರ್ಯಚಟುವಟಿಕೆಗಳ ಪರಿವೀಕ್ಷಣೆ ಹಾಗೂ ಲಯನ್ಸ್ ಕ್ಲಬ್‍ನ ಯೋಜನೆಗಳ ತಿಳುವಳಿಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಯನ್ನು ಮಾಡಲು …

Read More »