ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಪಿಡಿಒ ಎಚ್.ಎನ್.ಭಾವಿಕಟ್ಟಿ ಬೆಟಗೇರಿ:ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದ ನೂತನ ರಕ್ಷಣಾ ಗೋಡೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಇತ್ತೀಚೆಗೆ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 3.25ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಪತ್ರೇಪ್ಪನ ತೋಟದ …
Read More »Daily Archives: ಡಿಸೆಂಬರ್ 18, 2021
ಬೆಳದಿಂಗಳ ‘ಸಾಹಿತ್ಯ ಚಿಂತನ-ಮಂಥನ’ ಕಾರ್ಯಕ್ರಮ
ಬೆಳದಿಂಗಳ ‘ಸಾಹಿತ್ಯ ಚಿಂತನ-ಮಂಥನ’ ಉದ್ಘಾಟನೆ ಮೂಡಲಗಿ: ಇಲ್ಲಿಯ ಜ್ಞಾನದೀಪ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ‘ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ’ ಕಾರ್ಯಕ್ರಮದ ಉದ್ಘಾಟನೆಯು ಡಿ. 19ರಂದು ಸಂಜೆ 5ಕ್ಕೆ ಹರ್ಷ ದಂತ ಚಿಕಿತ್ಸಾ ಆಸ್ಪತ್ರೆಯ ಸಂಸ್ಕøತಿ ಭವನದಲ್ಲಿ ಜರುಗಲಿದೆ. ಮೂಡಲಗಿಯ ಶಿವಬೋಧರಂಗ ಮಠದ ಶ್ರೀಧರ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕದ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ, ಚಿಂತಕ ಪ್ರೊ. ಚಂದ್ರಶೇಖರ ಅಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಅಧ್ಯಕ್ಷತೆವಹಿಸುವರು. …
Read More »