ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು. ನಿನ್ನೆ ಶನಿವಾರದಂದು ಕೋರಂ ಇಲ್ಲದೇ ಆಡಳಿತ ಮಂಡಳಿ ಸಭೆ ನಡೆಸಿದ ಆರೋಪ ಹೊತ್ತಿರುವ ರಮೇಶ ಕತ್ತಿ ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ಜನ ನಿರ್ದೇಶಕರು ಗೈರು ಹಾಜರಾಗುವ ಮೂಲಕ ಅಧ್ಯಕ್ಷ ರಮೇಶ ಕತ್ತಿ ಅವರ ಸರ್ವಾಧಿಕಾರತ್ವಕ್ಕೆ ಸೆಡ್ಡು ಹೊಡೆದಿದ್ದಾರೆ. ಶನಿವಾರ ದಿನಾಂಕ 18 ರಂದು …
Read More »Daily Archives: ಡಿಸೆಂಬರ್ 19, 2021
ನಾಗನೂರು ಪಿಕೆಪಿಎಸ್‍ಗೆ 20.459 ಲಕ್ಷ ರೂ ನಿವ್ವಳ ಲಾಭ
ನಾಗನೂರು ಪಿಕೆಪಿಎಸ್‍ಗೆ 20.459 ಲಕ್ಷ ರೂ ನಿವ್ವಳ ಲಾಭ ಮೂಡಲಗಿ: ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮತ್ತು ಬಸನಗೌಡ ರಾಮನಗೌಡ ಪಾಟೀಲರವರ ಮಾರ್ಗದರ್ಶನದಲ್ಲಿ ಕಳೆದ ಮಾರ್ಚ ಅಂತ್ಯಕ್ಕೆ 20.459 ಲಕ್ಷ ರೂ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ. ಇದು ನಮ್ಮ ಸಂಘದ ಮೇಲೆ ಶೇರುದಾರರು ಮತ್ತು ಠೇವಣಿದಾರ ನಂಬಿಕೆಯನ್ನು ಇಮ್ಮಡಿಗೊಳಿಸಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಕರಿಹೊಳಿ ಹೇಳಿದರು. ತಾಲೂಕಿನ ನಾಗನೂರ ಗ್ರಾಮದ …
Read More »20 ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ
28ನೇ ಅಯ್ಯಪ್ಪಸ್ವಾಮಿ ಮಹಾಪೂಜೆ ಮೂಡಲಗಿ : ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರ ಡಿ.20ರಂದು ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪಟ್ಟಣದ ಶ್ರೀ ಬಸವ ಮಂಟಪ ಬಾಜಿ ಮಾರ್ಕೇಟದಲ್ಲಿ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಲಿದೆ. ಡಿ. 20ರಂದು ಮಧ್ಯಾಹ್ನ 2 ಗಂಟೆಗೆ ಅಯ್ಯಪ್ಪ ಸನ್ನಿದಾನದಿಂದ ಪಟ್ಟಣದ ಪ್ರಮುಖ ಬಿದಿಗಳ ಮೂಲಕ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಆನೆ ಮೆರವಣಿ …
Read More »ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಜರುಗಿದ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ
ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಜರುಗಿದ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ …
Read More »