Breaking News

Daily Archives: ಡಿಸೆಂಬರ್ 21, 2021

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಸಂಪನ್ನ

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಸಂಪನ್ನ ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪಲ್ಲಕ್ಕಿ ಉತ್ಸವ ಮಂಗಳವಾರ ಡಿ.21 ರಂದು ವಿಜೃಂಭನೆಯಿಂದ ನಡೆದವು. ಮುಂಜಾನೆ 10.30 ಗಂಟೆಗೆ ಇಲ್ಲಿಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು ಸಡಗರದಿಂದ ನಡೆಯಿತು. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನಿಧ್ಯದಲ್ಲಿ ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ ಜರುಗಿ, …

Read More »

‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯ ಶುದ್ದತೆ ಮತ್ತು ಸಂಸ್ಕಾರಗೊಳಿಸುವುದು

‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯ ಶುದ್ದತೆ ಮತ್ತು ಸಂಸ್ಕಾರಗೊಳಿಸುವುದು ಮೂಡಲಗಿ: ‘ಸಾಹಿತ್ಯದ ಓದು ಮನುಷ್ಯನ ಹೃದಯವನ್ನು ಶುದ್ಧ ಮತ್ತು ಸಂಸ್ಕಾರಗೊಳಿಸುವ ಪ್ರಕ್ರಿಯೆಯಾಗಿದೆ’ ಎಂದು ಸಾಹಿತಿ ಗೋಕಾಕದ ಜೆಸ್‍ಎಸ್ ಕಾಲೇಜು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾಹಿತ್ಯದ ಓದು ಜೀವನೋತ್ಸಾಹವನ್ನು ವೃದ್ಧಿಸುತ್ತದೆ ಎಂದರು. ಇಂದಿನ ತಂತ್ರಜ್ಞಾನದ ಬೆಳವಣಿಗೆಯ ಒತ್ತಡೆದಲ್ಲಿ …

Read More »

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ ವಿಶ್ವರಾಜ್ ಶುಗರ್ಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ವಡೇರಹಟ್ಟಿ ಗ್ರಾಮಸ್ಥರು

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ ವಿಶ್ವರಾಜ್ ಶುಗರ್ಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ವಡೇರಹಟ್ಟಿ ಗ್ರಾಮಸ್ಥರು ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ …

Read More »

ಎಮ್ ಇ ಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಎಮ್ ಇ ಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮೂಡಲಗಿ – ಭಾಷಾ ಗೊಂದಲದಲ್ಲಿ ಬಸವಣ್ಣ, ರಾಯಣ್ಣನಂಥವರಿಗೆ ಅವಮಾನ ಮಾಡಿರುವ ಎಮ್ ಇಎಸ್ ಪುಂಡರ ಹುಟ್ಟಡಗಿಸಬೇಕು. ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಮ್ ಇ ಎಸ್ ಸಂಘಟನೆಗಳ ಮೇಲೆ ನಿಷೇಧ ಹೇರಲೇಬೇಕು ಎಂದು ನಿವೃತ್ತ ಶಿಕ್ಷಕ ಬಿ ಆರ್ ತರಕಾರ ಹೇಳಿದರು. ವಿಶ್ವಗುರು ಬಸವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ …

Read More »