ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸೋಮವಾರ ಡಿ.27ರಂದು ನಡೆಯುವ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ದಿವ್ಯ ಸಾನಿಧ್ಯ ವಹಿಸಲಿರುವ ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಅವರ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ ಎಂದು …
Read More »Daily Archives: ಡಿಸೆಂಬರ್ 26, 2021
ಮಾರುತಿ ದೇವರ ದೇವಾಲಯದಲ್ಲಿ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ
ಬೆಟಗೇರಿ: ಗ್ರಾಮದ ಮಾರುತಿ ದೇವರ ದೇವಾಲಯದಲ್ಲಿ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25 ರಂದು ಸಂಭ್ರಮದಿಂದ ನಡೆದವು. ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 7 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ನಡೆಯಿತು. ಈರಯ್ಯ ಹಿರೇಮಠ, …
Read More »