ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್ ಬೆಳಗಾವಿ : ಚುನಾವಣೆಯಲ್ಲಿ ಬಂದು ಹೋಗುವ ವ್ಯಕ್ತಿಗಳನ್ನು ನಂಬಬೇಡಿ. ಕೇವಲ ಭರವಸೆಗಳನ್ನು ನೀಡುತ್ತಾ ಹೋಗುತ್ತಿರುತ್ತಾರೆ. ಅಂತಹವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ವಿಧಾನ ಪರಿಷತ್‍ಗೆ ನನ್ನನ್ನು ಚುನಾಯಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ಧವಿರುವುದಾಗಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ಖಾನಾಪೂರದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ …
Read More »Monthly Archives: ಡಿಸೆಂಬರ್ 2021
‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ’
‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪೊಲೀಸ್ ವಸತಿ ಗೃಹದ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಶಿಬಿರವನ್ನು ಉದ್ಘಾಟಿಸಿದ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಹ ಇರುತ್ತದೆ, ವೈದ್ಯರು ನೀಡುವ ಸಲಹೆ ಉಪಚಾರವನ್ನು ಸರಿಯಾಗಿ ಪಾಲಿಸುವ ಮೂಲಕ ರೋಗಗಳಿಂದ ಮುಕ್ತರಾಗಿರಿ ಎಂದರು. …
Read More »