Breaking News
Home / 2021 (page 32)

Yearly Archives: 2021

   ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ

ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ. ಮೂಡಲಗಿ: ‘ಕೋವಿಡ್ ದುರಿತ ಅವಧಿಯಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ, ಮನೆಗೆ ದಿನ ಪತ್ರಿಕೆಗಳನ್ನು ವಿತರಿಸಿರುವ ಪತ್ರಿಕಾ ವಿತರಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಶನಿವಾರ ಇಲ್ಲಿಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ತಾಲ್ಲೂಕಾ ಪತ್ರಿಕಾ ಬಳಗದಿಂದ ಆಚರಿಸಿದ ಪತ್ರಿಕಾ …

Read More »

ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ

  ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಬೆಟಗೇರಿ:ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ, ಹಾಲಲ್ಲಿ ಟಗರಿನ ಕಾಳಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಸೆ.6ರಿಂದ ಮಂಗಳವಾರ ಸೆ.7ರವರೆಗೆ ಜರುಗಲಿವೆ. ಸೆ.6 ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ರಾತ್ರಿ …

Read More »

ಶಿಕ್ಷಕರಿಗೆ ಕಿರುಕಳ: ಶಿಕ್ಷಕರ ಸಂಘದಿಂದ ಖಂಡನೆ

  ಶಿಕ್ಷಕರಿಗೆ ಕಿರುಕಳ: ಶಿಕ್ಷಕರ ಸಂಘದಿಂದ ಖಂಡನೆ ಮೂಡಲಗಿ: ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಲಕ್ಷ್ಮಣ ನಾಯಿಕ ಮತ್ತು ಅಲ್ಲಿಯ ಸಿಬ್ಬಂದಿಯ ಮೇಲೆ ಆಡಳಿತ ಮಂಡಳಿಯ ಅಧ್ಯಕ್ಷರು ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಳ ನೀಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಮೂಡಲಗಿ ತಾಲ್ಲೂಕ ಘಟಕವು ಶನಿವಾರ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿದರು. ಸತ್ತಿ ಬವೇಶ್ವರ …

Read More »

ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರನಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ನೀಡಲಾಗಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ …

Read More »

ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸ.5 ರಂದು

ಮೂಡಲಗಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸ.5 ರವಿವಾರದಂದು ಸ್ಥಳೀಯ ಶ್ರೀ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಮುಂಜಾನೆ 11-00 ಗಂಟೆಗೆ ಸರಕಾರ ಹಾಗೂ ಇಲಾಖೆಯ ಮಾರ್ಗದರ್ಶನದಂತೆ ಕೋವಿಡ್-19 ಶಿಷ್ಠಾಚಾರದ ನಿಯಮಾನುಸಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಮಹಾಸ್ವಾಮೀಜಿ …

Read More »

ತುಕ್ಕಾನಟ್ಟಿ  ಗ್ರಾಮದಲ್ಲಿ ಗೋವಿನ ಜೋಳದ ಕ್ಷೇತ್ರೋತ್ಸವ

ತುಕ್ಕಾನಟ್ಟಿ  ಗ್ರಾಮದಲ್ಲಿ ಗೋವಿನ ಜೋಳದ ಕ್ಷೇತ್ರೋತ್ಸವ ಮೂಡಲಗಿ: ರೈತರು ಸಾವಯವ ಕೃಷಿಯನ್ನು ಅಳವಡಿಸಿಕೊಂಡು ತಮ್ಮ ಆರೋಗ್ಯದೊಂದಿಗೆ ಸಮಾಜದ ಆರೋಗ್ಯವನ್ನು ಕಾಯ್ದುಕೊಳ್ಳಬೇಕು’ ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬಿ. ಬೆಳಕೂಡ ಹೇಳಿದರು. ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ರೈತ ಮಹಿಳೆ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆಯ ಆತ್ಮ ಯೋಜನೆ ಇವರ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಗೋವಿನ ಜೋಳ …

Read More »

ಲಯನ್ಸ್ ಕ್ಲಬ್‍ದಿಂದ ಆಸ್ಪತ್ರೆಯಲ್ಲಿ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’

  ಲಯನ್ಸ್ ಕ್ಲಬ್‍ದಿಂದ ಆಸ್ಪತ್ರೆಯಲ್ಲಿ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ‘ಅನ್ನ ದಾನವು ಎಲ್ಲ ದಾನಕ್ಕಿಂತ ಶ್ರೇಷ್ಠ ದಾನವಾಗಿದೆ’ ಎಂದು ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದವರು ಏರ್ಪಡಿಸಿದ್ದ 66ನೇ ಪಾಕ್ಷಿಕ ಅನ್ನದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಸಿದವರಿಗೆ ಅನ್ನವನ್ನು ನೀಡುವುದು ಸಮಾಜದ ಶ್ರೇಷ್ಠ ಮೌಲ್ಯವಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಉಚಿತ ಆಹಾರ …

Read More »

ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸಲು ಸೂಚನೆ

ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸಲು ಸೂಚನೆ ಮೂಡಲಗಿ: ಈ ಬಾರಿ ಆಚರಿಸುವ ಗಣೇಶ ಹಬ್ಬವನ್ನು ಕೋವಿಡ್-19 ಮಾರ್ಗಸೂಚಿಯೊಂದಿಗೆ ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿಯವರ ಆದೇಶದನ್ವಯ ಗಣೇಶ ಮೂರ್ತಿ ತಯಾರಕರು ಹಾಗೂ ಮಾರಾಟಗಾರರು ಪಿಓಪಿ ಹಾಗೂ ಬಣ್ಣ ಲೇಪಿತ ಮೂರ್ತಿ ತಯಾರಿಸುವುದು, ಮಾರಾಟ ಮಾಡುವುದನ್ನು ನಿಷೇಧಿಸಿದ್ದಾರೆ. ಅದರ ಬದಲಾಗಿ ಶೇಡಿ ಮಣ್ಣಿನಿಂದ ತಯಾರಿಸಿದ ಹಾಗೂ ನಾಲ್ಕು ಅಡಿ ಎತ್ತರದೊಳಗೆ ಮೂರ್ತಿಗಳನ್ನು ತಯಾರಿಸಿ ಬಣ್ಣ ರಹಿತ ಮೂರ್ತಿಗಳನ್ನು ಮಾರಾಟ ಮಾಡಬೇಕು ಎಂದು ಪುರಸಭೆ …

Read More »

30 ವರ್ಷಗಳ ಕಾಲ ತಾಯ್ನಾಡಿಗೆ ಸುಧೀರ್ಘ ಸೇವೆ ಸಲ್ಲಿಸಿದ ವೀರಯೋದ ಸುಬೇದಾರ ಉದ್ದನ್ನವರ ಕುರಿತಾದ ಮಾಹಿತಿ

“ ದೇಶ ಸೇವೆಯ ಹೊಣೆ ಹೊತ್ತು ಸುಧೀರ್ಘ 30 ವರ್ಷಗಳ ಕಾಲ ಸಿಪಾಯಿ ಹುದ್ದೆಯಿಂದ ಸುಬೇದಾರ ಹಂತದವರೆಗೆ ಬಡ್ತಿ ಪಡೆದು ಆಗಷ್ಟ 31 ರಂದು ನಿವೃತ್ತರಾಗುತ್ತಿಯಾದ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಅವರ ಕೀರು ಚಿತ್ರಣ” ವರದಿ: ಕೆ.ಎಲ್ ಮೀಶಿ(ಮೂಡಲಗಿ) ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಸುಬೇದಾರ ಮಾರುತಿ ಉದ್ದನ್ನವರ ಅವರು ತಂದೆ ಶಿವಲಿಂಗಪ್ಪ ತಾಯಿ ಬಾಳವ್ವ ಉದರದಲ್ಲಿ ಜೂನ್ 1 1971 ರಂದು ಖಾನಟ್ಟಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು …

Read More »

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಸಮಾರಂಭ

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಜೋಡಕುರಳಿಯ ಚಿದ್ಘನಾನಂದ ಸ್ವಾಮಿಗಳು, ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷರು …

Read More »