ಭಾರತದ ಸಂಪ್ರದಾಯಕ ಕ್ರೀಡೆಗಳಿಗೆ ಪ್ರೋತ್ಸಾಹ ಅವಶ್ಯಕ- ಸತೀಶ ಕಡಾಡಿ ಮೂಡಲಗಿ: ಭಾರತ ಹಳ್ಳಿಗಳ ದೇಶವಾಗಿದ್ದು, ಹಳ್ಳಿ ಹಳ್ಳಿಗಳಲ್ಲಿ ವಿಭಿನ್ನ ಬಗೆಯ ಸಂಪ್ರದಾಯಕ ಆಚರಣೆಗಳು ಜಾರಿಯಲ್ಲಿವೆ, ಅವುಗಳಂತೆ ವಿಭಿನ್ನ ಹಳ್ಳಿ ಸೊಗಡಿನ ಮನೋರಂಜನ್ಮಾಕ ಕ್ರೀಡೆಗಳು ನಮ್ಮ ದೇಶದಲ್ಲಿವೆ. ಅವುಗಳಿಗೆ ಸೂಕ್ತ ಪ್ರೋತ್ಸಾಹ ನೀಡುವ ಮೂಲಕ ಅವುಗಳನ್ನು ಉಳಿಸಿ, ಬೆಳಸಿ ಭಾರತೀಯತೆಯನ್ನು ಎತ್ತಿಹಿಡಿಯಬೇಕಾದ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ ಎಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಗುರುವಾದ …
Read More »Yearly Archives: 2021
ಕಡುಬಡತನದ ನಡುವೆ ಸಾಧನೆಗೈದ ಪ್ರತಿಭೆ ಯಾದವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಸವಂತ ಮಹಾಲಿಂಗಪುರ
ಕಡುಬಡತನದ ನಡುವೆ ಸಾಧನೆಗೈದ ಪ್ರತಿಭೆ ಯಾದವಾಡ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಸವಂತ ಮಹಾಲಿಂಗಪುರ ಮೂಡಲಗಿ: ಮೂಡಲಗಿ ತಾಲೂಕಿನ ಗುಲಗೊಂಜಿಕೊಪ್ಪ ಬಾಲಕ ಹಾಗೂ ಯಾದವಾಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡು ಬಡತನದಲ್ಲಿ ಬಸವಂತ ಶಾಸಪ್ಪಾ ಮಹಾಲಿಂಗಪುರ 625ಕ್ಕೆ 623 (ಶೇ.99.68)ಅಂಕಗಳನ್ನು ಪಡೆಯುವುದರ ಮೂಲಕ ಮೂಡಲಗಿ ವಲಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾನೆ. ಮೂಡಲಗಿ ತಾಲೂಕಿನ ಗಡಿಗ್ರಾಮದ ಗುಲಗಂಜಿಕೊಪ್ಪ ಗ್ರಾಮದ …
Read More »ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ
ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, …
Read More »ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ
ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಡಾ. ಸುರೇಶ ಹನಗಂಡಿ.ಆಯ್ಕೆ ಮೂಡಲಗಿ: ಸಮೀಪದ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುರೇಶ ಭೀ. ಹನಗಂಡಿ ಅವರು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯಕಾರಿಣಿ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಡಾ. ಸುರೇಶ ಅವರು ಸಾಹಿತ್ಯ, ಸಮಾಜ, ಶೈಕ್ಷಣಿಕ, ಗ್ರಂಥ ಸಂಪಾದನೆ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಉತ್ತಮ ಕಾರ್ಯ …
Read More »ಮುಖ್ಯಮಂತ್ರಿ ಪದಕ ಪಡೆದ ಅಶೋಕ ವಡೇರ ಅವರಿಗೆ ಸತ್ಕಾರ
ಬೆಟಗೇರಿ:ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ ಪದಕ ಪಡೆದ ಹಾಗೂ ರಾಷ್ಟ್ರಪತಿಯವರಿಂದ ಕೊಡಲಾಗುವ ಶೌರ್ಯ ಪ್ರಶಸ್ತಿಗೆ ಭಾಜನರಾದ ಸವದತ್ತಿ ಅಗ್ನಿ ಶಾಮಕ ಠಾಣೆಯ ಅಗ್ನಿಶಾಮಕ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಶೋಕ ಕೆಂಚಪ್ಪ ವಡೇರ ಅವರನ್ನು ಸೋಮವಾರ ಆ.9 ರಂದು ಸ್ಥಳೀಯ ಎಸ್‍ವೈಸಿ ಶಿಕ್ಷಣ ಸಂಸ್ಥೆ ಹಾಗೂ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಶಾಲು ಹೊದಿಸಿ ಸತ್ಕರಿಸಿದರು. ಕನಕಶ್ರೀ ಸಹಕಾರಿ ಅಧ್ಯಕ್ಷ ಹನುಮಂತ ವಡೇರ, ಶಂಕರ ಕೋಣಿ, ಬನಪ್ಪ …
Read More »ಬೆಟಗೇರಿ ಗ್ರಾಮದ ಅಶೋಕ ವಡೇರ ಅವರಿಗೆ ಶೌರ್ಯ ಪ್ರಶಸ್ತಿ
ಬೆಟಗೇರಿ ಗ್ರಾಮದ ಅಶೋಕ ವಡೇರ ಅವರಿಗೆ ಶೌರ್ಯ ಪ್ರಶಸ್ತಿ ಬೆಟಗೇರಿ: ಸನ್ 2019 ರಲ್ಲಿ ಧಾರವಾಡದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 56 ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಣೆ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸಿ, ತನ್ನ ಪ್ರಾಣದ ಹಂಗು ತೊರೆದು ಸಾಹಸ ಸಾಧನೆ ಮೆರೆದ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಶೋಕ ಕೆಂಚಪ್ಪ ವಡೇರ ಅವರಿಗೆ ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದೆ. ಅಲ್ಲದೇ, ಈಗ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ: ಡಾ.ರಾಜೇಂದ್ರ ಸಣ್ಣಕ್ಕಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಜನಪರ ಕಾರ್ಯ ಮೆಚ್ಚುವಂತದ್ದಾಗಿದೆ: ಡಾ.ರಾಜೇಂದ್ರ ಸಣ್ಣಕ್ಕಿ ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಈಗಾಗಲೇ ಬೆಟಗೇರಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಗ್ರಾಮದ ಸಮಗ್ರ ಅಭಿವೃದ್ಧಿಗೆ ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಸೋಮವಾರ ಆ.9ರಂದು ನಡೆದ ವಿವಿಧ ಕಾಮಗಾರಿಗಳ …
Read More »ವಿನಾಯಕ ನಾಯಿಕ 19ವರ್ಷ ಒಳಗಿನ ಬಾಲಕರ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಆಯ್ಕೆ
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿ ವಿನಾಯಕ ಮಲ್ಲಪ್ಪ ನಾಯಿಕ ಇತನು 19ವರ್ಷ ಒಳಗಿನ ಬಾಲಕರ ರಾಷ್ಟ್ರೀಯ ಕಬ್ಬಡಿ ತಂಡಕ್ಕೆ ಆಯ್ಕೆಯಾಗಿ ಆಗಷ್ಟ 31ರಂದುಇಂಡೋ-ನೇಪಾಳ ಸಹಯೋಗದಲ್ಲಿ ನೇಪಾಳದಲ್ಲಿ ನಡೆಯುವ 5ನೇ ಅಂತರಾಷ್ಟ್ರೀಯಕಬಡ್ಡಿ ಪಂದ್ಯಾವಳಿಗೆ ಭಾರತ್ ತಂಡದಿಂದ ಪ್ರತಿನಿಧಿಸುತ್ತಿರುವದಕ್ಕೆ ಸಂಸ್ಥಯಿಂದ ಸನ್ಮಾನಿಸಿ ಗೌರವವಿಸಿದರು. ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಉಪಾಧ್ಯಕ್ಷ ಎಸ್. ಆರ್.ಸೋನವಾಲ್ಕರ, ನಿರ್ದೇಶಕರಾದ ಆರ್.ಪಿ. ಸೋನವಾಲ್ಕರ ಕ್ರೀಡಾ …
Read More »‘ಭೂಮಿಯ ವಿನಾಶ ತಡೆಯಲು ಗಿಡಮರಗಳನ್ನು ಬೆಳೆಸಬೇಕು’
‘ಭೂಮಿಯ ವಿನಾಶ ತಡೆಯಲು ಗಿಡಮರಗಳನ್ನು ಬೆಳೆಸಬೇಕು’ ಮೂಡಲಗಿ: ‘ಗಿಡಮರಗಳನ್ನು ಬೆಳೆಸುವ ಮೂಲಕ ಭೂಮಿಯ ವಿನಾಶವನ್ನು ತಡೆಯಲು ಸಾಧ್ಯ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಆವರಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗೋಕಾಕ ಅರಣ್ಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬರು ಗಿಡರಮಗಳನ್ನು ಬೆಳೆಸಿ ಪರಿಸರ …
Read More »ವೇಮನ್ ಸೊಸಾಯಿಟಿಯ 20ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸಭೆ
ವೇಮನ್ ಸೊಸಾಯಿಟಿಯ 20ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸಭೆ ಮೂಡಲಗಿ: ಪಟ್ಟಣದ ಶ್ರ್ರೀ ವೇಮನ್ ಕೋ-ಆಪ್.ಕ್ರೆಡಿಟ್ ಸೊಸಾಯಿಟಿಯ 20ನೇ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸರ್ವ ಸಾಧಾರಣ ಸಭೆ ಸೋಸೈಟಿಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ ಸೊಸೈಟಿಯ ಅಧ್ಯಕ್ಷ ಸಂತೋಷ ಕೃ.ಸೋನವಾಲ್ಕರ ಮಾತನಾಡಿ, ಕಳೆದ ಮಾರ್ಚ ಅಂತ್ಯ ಸೋಸೈಟಿಯು 1.51 ಕೋಟಿ ರೂ ನಿವ್ವಳ ಲಾಭ ಹೊಂದಿ ಪ್ರಧಾನ ಕಛೇರಿ ಹಾಗೂ ಸೋಸೈಟಿಯ ಹುಲಕುಂದ, ರಾಮದುರ್ಗ, ಹೊಸಕೋಟಿ, ಯಾದವಾಡ ಹಾಗೂ ಮುಧೋಳದಲ್ಲಿ …
Read More »