Breaking News
Home / 2021 (page 48)

Yearly Archives: 2021

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ …

Read More »

ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ

ನಾಡಿನ ಸೇವಕನಾಗಿ ಜನತೆಯ ಆರ್ಶಿವಾದದ ಋಣ ತೀರುಸುವೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರುಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜುಲೈ 06ರಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ …

Read More »

ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲರಿಗೂ ಕೋವಿಡ್ ಲಸಿಕೆ ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ …

Read More »

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಭೇಟಿ 50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಯಾದವಾಡ …

Read More »

ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ

ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಪಂಚಮಸಾಲಿ ಸಮಾಜ ಕಟ್ಟುವ ಕೆಲಸ ಮಾಡುತ್ತಿರುವೆ, ಒಡೆಯುವ ಕೆಲಸ ಅಲ್ಲ ಮೂಡಲಗಿ: ‘ಲಿಂಗಾಯತ ಪಂಚಮಸಾಲಿ ಸಂಘಟನೆಗೆ ಟೀಕೆ, ಅಡ್ಡಿಗಳು ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವುದು ನಮ್ಮ ಗುರಿಯಾಗಿದೆ’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದರು. ಜಮಖಂಡಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೂರನೇ ಪರ್ಯಾಯ ಪೀಠ ರಚನೆಯ …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು …

Read More »

ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆಯ ನಿಮಿತ್ಯ ವೈದ್ಯರಿಗೆ ಮತ್ತು ಪತ್ರಕರ್ತರಿಗೆ ಸತ್ಕಾರ

ಮೂಡಲಗಿ: ವೈದ್ಯರು ವೃತ್ತಿಬದ್ಧತೆ ಮೈಗೂಡಿಸಿಕೊಂಡು ಹಲವು ಸವಾಲುಗಳನ್ನು ಎದುರಿಸಿ, ಹಲವಾರು ಜೀವ ಉಳಿಸಿ ಜನರ ಮನದಲ್ಲಿ ದೇವರೆನಿಸಿಕೊಂಡಿದ್ದಾರೆ ಹಾಗೂ ಪತ್ರಕರ್ತರು ಸಹ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಎಂದು ಜಯ ಕರ್ನಾಟಕ ಜನರಪ ವೇದಿಕೆಯ ಜಿಲ್ಲಾಧ್ಯಕ್ಷ ಶಿವರಡ್ಡಿ ಹುಚರಡ್ಡಿ ಹೇಳಿದರು. ತಾಲೂಕಾ ಘಟಕದ ಜಯ ಕರ್ನಾಟಕ ಜನಪರ ವೇದಿಕೆಯಿಂದ ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜ ಸಭಾಂಗಣದಲ್ಲಿ ಶುಕ್ರವಾರರಂದು ಜರುಗಿದ ವೈದ್ಯ ಹಾಗೂ ಪತ್ರಕರ್ತರ ದಿನಾಚಾರಣೆಯ ನಿಮಿತ್ಯ …

Read More »

ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ …

Read More »

ತಮ್ಮಿಂದಾಗುವ ಕೆಲಸ ಕಾರ್ಯಗಳನ್ನು ಸೇವಾ ಮನೊಭಾವನೆಯಿಂದ ಮಾಡಬೇಕು – ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಸ್ವಾರ್ಥ ರಹಿತವಾಗಿ ಸಾರ್ವಜನಿಕ ಜೀವನದಲ್ಲಿದ್ದಾಗ ತಮ್ಮಿಂದಾಗುವ ಕೆಲಸ ಕಾರ್ಯಗಳನ್ನು ಸೇವಾ ಮನೊಭಾವನೆಯಿಂದ ಮಾಡಬೇಕು. ವೃತ್ತಿ ಬದುಕಿನಲ್ಲಿ ವರ್ಗಾವಣೆ, ಪದೋನ್ನತಿ ಸಾಮಾನ್ಯವಾಗಿದ್ದು ಜನರ ನೌಕರ ಬಳಗದ ಹಿತವನ್ನಿಟ್ಟುಕೊಂಡು ಸೇವೆ ಮಾಡದಾಗ ಮಾತ್ರ ಸ್ವಾರ್ಥಕ ಬದುಕಿಗೆ ಅರ್ಥ ಬರುತ್ತದೆ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ನೂತನವಾಗಿ ಪದೋನ್ನತಿ ಹೊಂದಿ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಆಗಮಿಸಿದ ಎ.ಎ ಜುನೇದಿ ಪಟೇಲ ಅವರ …

Read More »

ಕುಲಗೋಡ ಗ್ರಾಮದಲ್ಲಿ ವಯೋನಿವೃತ್ತರಿಗೆ ಹಾಗೂ ಸಾಧಕರಿಗೆ ನಾಗರಿಕ ಸನ್ಮಾನ

 ಕುಲಗೋಡ ಗ್ರಾಮದಲ್ಲಿ ವಯೋನಿವೃತ್ತರಿಗೆ ಹಾಗೂ ಸಾಧಕರಿಗೆ ನಾಗರಿಕ ಸನ್ಮಾನ  ಕುಲಗೋಡ: ತಮ್ಮ ಸೇವೆಯುದ್ದಕ್ಕೂ ಒಂದು ದಿನವು ಯಾರಲ್ಲೂ ಬೇಸರವನ್ನುಂಟು ಮಾಡದ ಶಿಕ್ಷಕ ಕಲ್ಲಪ್ಪ ಬಾಗಿಮನಿ. ಎರಡು ದಶಕಗಳ ಕಾಲ ಶಾಲಾ ಅಭಿವೃದ್ದಿಯಲ್ಲಿ ಮಾಡಿ. ಮಕ್ಕಳ ಹಾಗೂ ಗ್ರಾಮಸ್ಥರ ಮೆಚ್ಚಿನ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ …

Read More »