Breaking News
Home / 2021 (page 49)

Yearly Archives: 2021

ವೈದ್ಯರಿಗೆ ಕೋಟಿ ನಮನ ಸಲ್ಲಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ

ವೈದ್ಯರಿಗೆ ಕೋಟಿ ನಮನ ಸಲ್ಲಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ ಕೋವಿಡ್ ನಿರ್ವಹಣೆಗಾಗಿ ಶಾಸಕರ ನಿಧಿ ಸಂಪೂರ್ಣ ವ್ಯಯಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧಾರ ಗೋಕಾಕ : ಕೋವಿಡ್-19 ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಕಾರ್ಯ ಪ್ರಶಂಸನೀಯ. ಇಡೀ ಆರೋಗ್ಯ …

Read More »

ಗುಜನಟ್ಟಿ ಹಾಗೂ ಜೊಕಾನಟ್ಟಿ ಗ್ರಾಮದಲ್ಲಿ ಜಲ್ ಜೀವನ ಮೀಷನ್ ಯೋಜನೆಗೆ ಚಾಲನೆ

ಗುಜನಟ್ಟಿ ಹಾಗೂ ಜೊಕಾನಟ್ಟಿ ಗ್ರಾಮದಲ್ಲಿ ಜಲ್ ಜೀವನ ಮೀಷನ್ ಯೋಜನೆಗೆ ಚಾಲನೆ ಮೂಡಲಗಿ: ತಾಲೂಕಿನ ಗುಜನಟ್ಟಿ ಹಾಗೂ ಜೊಕಾನಟ್ಟಿ ಗ್ರಾಮದಲ್ಲಿ ಜಲ್ ಜೀವನ ಮೀಷನ್ ಯೋಜನೆಯಡಿಯಲ್ಲಿ 2.52 ಕೋಟಿ ರೂ, ಮೊತ್ತದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಿಂಗಪ್ಪ ಕುರುಬೇಟ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ಸಿದ್ಲಿಂಗಪ್ಪ ಕಂಬಳಿ, ಕೃಷ್ಣಪ್ಪ ಬಂಡ್ರೋಳ್ಳಿ, ಭೀಮಶಿ ಮೋಖಾಶಿ, ಬಬ್ರುವಾಹನ ಬಂಡ್ರೋಳ್ಳಿ, ಕುಬೇಂದ್ರ ತೇಗಿ, …

Read More »

ವಿನೋದ ಗೋದಿ ಅವರಿಗೆ ಪಿಎಚ್‍ಡಿ ಪದವಿ ಗೌರವ

ವಿನೋದ ಗೋದಿ ಅವರಿಗೆ ಪಿಎಚ್‍ಡಿ ಪದವಿ ಗೌರವ ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿನೋದ ಕಲ್ಲಪ್ಪ ಗೋದಿ ಅವರು ತೋಟಗಾರಿಕೆ (ಪಪ್ಪಾಯಿ) ಬೆಳೆ ಕುರಿತು ವಿಷಯ ಮಂಡಿಸಿದ್ದಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಇತ್ತೀಚೆಗೆ ಅವರಿಗೆ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ. ಮಮದಾಪೂರ ಗ್ರಾಮದ ಶಿಕ್ಷಣ ಪ್ರೇಮಿಗಳು, ಸ್ಥಳೀಯರು ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ತರಗತಿಯ ಉಪನ್ಯಾಸಕರು ಸಾಧನೆಗೈದ ವಿನೋದ ಗೋದಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.

Read More »

ಕಲ್ಲೋಳಿಯಲ್ಲಿ ಪೌರ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಣೆ

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಮಾಜಿಕ ಸಾಂಸ್ಕøತಿಕ ಸೇವಾ ಪ್ರತಿಷ್ಠಾನ ಅಧ್ಯಕ್ಷ ಮಂಜುಳಾ ಹಿರೇಮಠ ಅವರು ಪೌರ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು. ಪೌರ ಕಾರ್ಮಿಕರ ಸೇವೆಯು ಅನನ್ಯವಾದದ್ದು ಮೂಡಲಗಿ: ‘ಕೋವಿಡ್ ಎರಡನೇ ದುರಿತ ಅವಧಿಯಲ್ಲಿ ಪಟ್ಟಣದ ನೈರ್ಮಲ್ಯ ಕಾಯುವಲ್ಲಿ ಪೌರ ಕಾರ್ಮಿಕರ ಸೇವೆಯು ಅನನ್ಯವಾಗಿದೆ’ ಎಂದು ಡಾ. ಸಿದ್ದಲಿಂಗಯ್ಯ ಕಲಾ ಮತ್ತು ಸಾಮಾಜಿಕ ಸಾಂಸ್ಕøತಿಕ ಸೇವಾ ಪ್ರತಿಷ್ಠಾನ ಅಧ್ಯಕ್ಷ ಮಂಜುಳಾ ಹಿರೇಮಠ ಹೇಳಿದರು. ಇಲ್ಲಿಯ …

Read More »

ಕೃಷಿ ಕಾನೂನುಗಳನ್ನು ರದ್ದಪಡಿಸುವ ಹಿನ್ನೆಲೆ ರೈತರ ಹೋರಾಟ

ಮೂಡಲಗಿ: ದೆಹಲಿಯ ಗಡಿಯಲ್ಲಿ ನಿರಂತವಾಗಿ ಏಳು ತಿಂಗಳಿಂದ ರೈತ ವಿರೋಧಿ ಕೃಷಿ ಕಾನೂನುಗಳನ್ನು ರದ್ದಪಡಿಸುವ ಹಿನ್ನೆಲೆ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮೂಡಲಗಿ ತಾಲೂಕಾ ಸಂಘಟನೆಯಿಂದ “ಕೃಷಿಯನ್ನು ಉಳಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಿ” ಎಂಬ ಮನವಿ ಪತ್ರವನ್ನು ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ಈ ವೇಳೆ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಅಂಗಡಿ ಮಾತನಾಡಿ, ಮೋದಿ ಸರ್ಕಾರ ಅನ್ನದಾತರ ಪರವಾಗಿದೆ …

Read More »

ಆಶ್ರಯ ಮನೆಗಳಿಗೆ ದಾರಿ ನೀಡುವಂತೆ ಮನವಿ

ಆಶ್ರಯ ಮನೆಗಳಿಗೆ ದಾರಿ ನೀಡುವಂತೆ ಮನವಿ ಮೂಡಲಗಿ : ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಪಂ ವ್ಯಾಪ್ತಿಯ ಪರಿಶಿಷ್ಟ ಜಾತಿ ಜನರು ವಾಸಿಸುವಂತಹ ಜನತಾ ಪ್ಲಾಟ್‍ದಲ್ಲಿ ವಾಸಿಸುವ ಏಂಟು ಕುಟುಂಬಳಿಗೆ ದಿನಿತ್ಯ ಹಾದಾಡಲು ದಾರಿ ಮಾಡಿಕೊಂಡುವಂತೆ ಶುಕ್ರವಾರದಂದು ಜಯ ಕರ್ನಾಟಕ ಸಂಘಟನೆಯ ಮೂಡಲಗಿ ತಾಲೂಕಾ ಘಟಕದಿಂದ ತಾಲೂಕಾ ಕಾರ್ಯನಿರ್ವಾಹಕಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯತ ಅಭಿವೃದ್ಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಸಂಘಟನೆಯ ತಾಲೂಕಾ ಅಧ್ಯಕ್ಷ ಲಕ್ಷ್ಮಣ ಮಳ್ಳಿಗೇರಿ ಮಾತನಾಡಿ, ಗ್ರಾಮ ಪಂಚಾಯತ …

Read More »

ಮಸನಪ್ಪ ಬರಗಾಲಿ ನಿಧನ

ಮಸನಪ್ಪ ಬರಗಾಲಿ ಮೂಡಲಗಿ: ಗೋಕಾಕ ತಾಲೂಕಿನ ಉರಬಿನಟ್ಟಿ ಗ್ರಾಮದ ಹಿರಿಯರು ಹಾಗೂ ಆಧ್ಯಾತ್ಮಿಕ ಜೀವಿ ಮಸನಪ್ಪ ಯಮಪ್ಪ ಬರಗಾಲಿ(85) ಸೊಮವಾರ ನಿಧನರಾದರು. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗ್ರಂಥಪಾಲಕ ಬಸವಂತ ಬರಗಾಲಿ ಮೃತರ ಪುತ್ರರಲ್ಲಿ ಒಬ್ಬರು.

Read More »

5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಎಲ್ ಆರ್ ಪೂಜೇರ ಅವರಿಗೆ ದ್ವಿತೀಯ ಸ್ಥಾನ

ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ …

Read More »

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ ಮೂಡಲಗಿ: ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿಯ ಮಂಜುಳಾ ಹಿರೇಮಠ ಅವರು ಸ್ವಾಗತಿಸಿದ್ದಾರೆ. 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಸಮಾನತೆಯ ಮೂಲ ಆಶಯವನ್ನು ತಿಳಿಸಿಕೊಟ್ಟ ಬಸವೇಶ್ವರರರ ಪುತ್ಥಳಿಯು ವಿಧಾನಸೌಧಕ್ಕೆ ಕಳೆಕಟ್ಟುತ್ತದೆ ಎಂದು ಹಿರೇಮಠ ತಿಳಿಸಿದ್ದಾರೆ.

Read More »

ಪತ್ರಕರ್ತರಿಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ದಿನಸಿ ಕಿಟ್ ವಿತರಣೆ

ಮೂಡಲಗಿ: ಆರ್ಥಿಕವಾಗಿ ಪತ್ರಕರ್ತರು ಸಂಕಷ್ಟದಲ್ಲಿದ್ದರೂ ಕೊರೋನಾ ಮಹಾಮಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಅಪಾಯ ಲೆಕ್ಕಿಸದೆ ತಮ್ಮ ಜೀವದ ಹಂಗು ತೊರೆದು ಜನತೆಗೆ ಸುದ್ದಿ ತಲುಪಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪ್ರಂಟ್‍ಲೈನ್ ವಾರಿಯರ್ಸ್ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು. ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಪತ್ರಕರ್ತರಿಗೆ ತಮ್ಮ ಸ್ವಂತ ಖರ್ಚಿನಿಂದ ವಿಷೇಷ ದಿನಸಿ ಕಿಟ್ಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, …

Read More »