ಡಿ.18 ರಿಂದ ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ ಬೆಟಗೇರಿ:ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ಶನಿವಾರ ಡಿ.18 ರಿಂದ ರವಿವಾರ ಡಿ.19 ರವರೆಗೆ ನಡೆಯಲಿವೆ. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಶನಿವಾರ ಡಿ.18 ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಹೋಮ, ಎಲೆಪೂಜೆ, ಪಂಚಾಮೃತಾಭಿಷೇಕ, 11 ಗಂಟೆಗೆ …
Read More »Yearly Archives: 2021
ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ
ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2020-21ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅಧ್ಯಕ್ಷತೆಯಲ್ಲಿ ಡಿ.24ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು …
Read More »ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ತುರ್ತು ಕರೆ ಸಂಖ್ಯೆ 112 ಕುರಿತು ತಿಳುವಳಿಕೆ
ತುರ್ತು ಕರೆ 112 ಸಂಖ್ಯೆ ಸದುಪಯೋಗ ಪಡೆದುಕೊಳ್ಳಬೇಕು: ಬಿ.ಬಿ.ಬಿರಾದಾರ. ಬೆಟಗೇರಿ:ಸಾರ್ವಜನಿಕರು, ಶಾಲಾ ಮಕ್ಕಳು ತುರ್ತು ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹೊಸದಾಗಿ ಜಾರಿಗೆ ತಂದಿರುವ ತುರ್ತು ಕರೆ ಸಂಖ್ಯೆ 112ಕ್ಕೆ ಕರೆ ಮಾಡಿದರೆ, 112ವಾಹನ ಕೆಲವೇ ನಿಮಿಷದಲ್ಲಿ ನಿಮ್ಮ ಬಳಿಗೆ ಬರಲಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಪೊಲೀಸ್ ಪೇದೆ ಬಿ.ಬಿ.ಬಿರಾದಾರ ಹೇಳಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಮತ್ತು ಮೂಡಲಗಿ ಪೊಲೀಸ್ ಠಾಣೆ ಹಾಗೂ ಕುಲಗೋಡ ಪೊಲೀಸ್ ಠಾಣೆ …
Read More »ಹುಟ್ಟು ಹಬ್ಬದ ಪ್ರಯುಕ್ತ. ಶಾಲಾ ಮಕ್ಕಳಿಗೆ ಸಾಮಗ್ರಿಗಳ ವಿತರಣೆ
ಹುಟ್ಟು ಹಬ್ಬದ ಪ್ರಯುಕ್ತ. ಶಾಲಾ ಮಕ್ಕಳಿಗೆ ಸಾಮಗ್ರಿಗಳ ವಿತರಣೆ: ಕುಲಗೋಡ: ಇಂದಿನ ಯುವ ಪೀಳಿಗೆ ಹುಟ್ಟು ಹಬ್ಬಗಳ ಆಚರಣೆಯ ಹೆಸರಿನಲ್ಲಿ ಮೊಜ್ಜು ಮಸ್ತಿಯಲ್ಲಿ ತೊಡಗಿ ಸಾವಿರಾರೂ ರೂ ಹಣ ವ್ಯರ್ಥ ಖರ್ಚು ಮಾಡುತ್ತಾರೆ. ಇದನ್ನು ಬಿಟ್ಟು ಶಿಕ್ಷಣಕ್ಕೆ ಒತ್ತು ನೀಡಿ ಸರಕಾರಿ ಶಾಲೆಗಳು ಮಕ್ಕಳಿಗೆ ಆಸರೆಯಾಗಿ, ಶಿಕ್ಷಣ ಕ್ರಾಂತಿಗೆ ಕೈಜೋಡಿಸಿ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನೀಕೇರಿ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಮನ್ನಾಪೂರ ಲಕ್ಷ್ಮೀದೇವಸ್ಥಾನದಲ್ಲಿ ಆರ್.ಎಮ್.ಯಡಹಳ್ಳಿ ಪೌಂಡೇಶನ್, …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ 9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮೂಡಲಗಿ ಪುರಸಭೆಗೆ ಅವಿರೋಧ ಆಯ್ಕೆ 9ನೇ ವಾರ್ಡಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಈರಪ್ಪ ಮುನ್ಯಾಳ ಅವಿರೋಧ ಆಯ್ಕೆ ಮೂಡಲಗಿ : ಇಲ್ಲಿಯ ಪುರಸಭೆ 9ನೇ ವಾರ್ಡಿನ ಸದಸ್ಯರಾಗಿದ್ದ ದಿ. ಪರಪ್ಪ ಮುನ್ಯಾಳ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಇಂದು ಬಿಜೆಪಿಯಿಂದ ಈರಪ್ಪ …
Read More »ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಅವಶ್ಯಕವಾಗಿದೆ – ಅಶೋಕ ತೋಟಗಿ
ಬೆಟಗೇರಿ: ಭಾರತ ದೇಶ ಧಾರ್ಮಿಕ ಸಂಪ್ರದಾಯ, ಆಚರಣೆ, ಸಂಸ್ಕøತಿ ಪರಂಪರೆಯಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಪ್ರತಿಯೊಬ್ಬರು ನಾಡಿನ ಸಂಸ್ಕøತಿ, ಸಂಪ್ರದಾಯಗಳನ್ನು ಉಳಿಸಿ ಬೆಳಸಬೇಕಿದೆ ಎಂದು ಮಮದಾಪೂರ ಚಿಂತಾಮನಿ ಪಾವಟೆ ಪ್ರೌಢ ಶಾಲೆ ಮುಖ್ಯೋಪಾಧ್ಯಯ ಅಶೋಕ ತೋಟಗಿ ಹೇಳಿದರು. ಸಮೀಪದ ಮಮದಾಪೂರ ಏಳು ಕೋಣೆ ಬಸವೇಶ್ವರ ದೇವಸ್ಥಾನದಲ್ಲಿ ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯದ ಶ್ರೀಕ್ಷೇಧಗ್ರಾಯೋ, ಮಮದಾಪೂರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಡಿ.13 ರಂದು ನಡೆದ ಸಾಮೂಹಿಕ …
Read More »ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಸ್ಥಿತಿ ಕುರಿತು ಲಿಖಿತ ಉತ್ತರ
ಮೂಡಲಗಿ: ಬೆಳಗಾವಿ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ (ಪಿ.ಎಂ.ಎ.ವಾಯ್-ಯು) ಅಡಿಯಲ್ಲಿ ಒಟ್ಟು 44,850 ಮನೆಗಳು ಮಂಜೂರಾಗಿದ್ದು, 27,887 ಮನೆಗಳು ನಿರ್ಮಾಣ ಹಂತದಲ್ಲಿದ್ದು, 18,400 ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಸೋಮವಾರ ಡಿ.13 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಕೇಂದ್ರ …
Read More »ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ
ನಾಳೆ ರಾತ್ರಿಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಪೂರ್ವಭಾವಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದ ಈರಣ್ಣ ಕಡಾಡಿ ಮೂಡಲಗಿ : ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ …
Read More »ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ
ಮೂಡಲಗಿ: ಕರ್ನಾಟಕದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ರೂ. 2445.28 ಲಕ್ಷ ರೂ ಅನುದಾನ ಬಳಕೆಯಾಗಿದ್ದು, ರೂ. 716.54 ಲಕ್ಷ ರೂ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ನವದೆಹಲಿ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು …
Read More »ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ
ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ ಮೂಡಲಗಿ: ಇಲ್ಲಿನ ಸಾಯಿ ಕಾಲೇಜು ಹತ್ತಿರದ ಶಿವಲಿಂಗೇಶ್ವರ ಕ್ಯಾಂಟೀನ ಮಾಲಿಕ ಚನ್ನಯ್ಯ ನಿರ್ವಾಣಿ ಅವರು ಭಕ್ತಿಪೂರ್ವಕವಾಗಿ ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ್ದರು ದುಂಡಪ್ಪ ಮಾಹರಾಜರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವೆಂಕಪ್ಪ ನಾಯ್ಕ, ಸದಾಶಿವ ಕಾಳಪ್ಪಗೋಳ, ಅಯ್ಯಪ್ಪ ಮಾಲಾಧಾರಿಗಳು ಇದ್ದರು.
Read More »