ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೋವಿಡ್ ವಾರಿಯರ್ಸ್‍ಗಳಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್‍ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಭಾಗಿಯಾದ ಸಂಸದ ಕಡಾಡಿ ಹಾಗೂ ಎಮ್‍ಎಲ್‍ಸಿ ಕವಟಗಿಮಠ. ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ …
Read More »Yearly Archives: 2021
ಬೆಟಗೇರಿ ಸುತ್ತಮುತ್ತ ಸುರಿದ ಮಳೆ : ರೈತರಲ್ಲಿ ಹರ್ಷ
ಬೆಟಗೇರಿ ಸುತ್ತಮುತ್ತ ಸುರಿದ ಮಳೆ : ರೈತರಲ್ಲಿ ಹರ್ಷ ಬೆಟಗೇರಿ: ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಜೂನ್.14 ರಂದು ಮಧ್ಯಾಹ್ನ 2 ಗಂಟೆಗೆ ಸುಮಾರು ಎರಡು ಗಂಟೆಗಳ ಕಾಲ ಮಳೆ ಸುರಿದು ಭೂಮಿ ತಂಪಾಗಿಸಿ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪ್ರಸಕ್ತ ವರ್ಷ ಮುಂಗಾರು ಮಳೆ ಸಂಪೂರ್ಣ ಆಗದೇ ಇದ್ದುದರಿಂದ ಬೆಟಗೇರಿ ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ದಿನ ಬೆಳಗಾದರೆ ಮಳೆಯ ನಿರೀಕ್ಷೆಯಲ್ಲಿ ಹಗಲಿರುಳು ಕಾಲ ಕಳೆಯುತ್ತಿದ್ದ ರೈತರು …
Read More »ಪತ್ರಕರ್ತರಿಗೆ ಆಹಾರ ಕಿಟ್, ಸ್ಯಾನಿಟೈಜರ, ಮಾಸ್ಕ್ ವಿತರಣೆ ಜಾಗೃತಿ ಮೂಡಿಸುವಂತ ಕಾರ್ಯದಲ್ಲಿ ಪತ್ರಕರ್ತರು ಸದಾ ಸಿದ್ದ | ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಕಾರ್ಯ ಶ್ಲಾಘನೀಯ
ಪತ್ರಕರ್ತರಿಗೆ ಆಹಾರ ಕಿಟ್, ಸ್ಯಾನಿಟೈಜರ, ಮಾಸ್ಕ್ ವಿತರಣೆ ಜಾಗೃತಿ ಮೂಡಿಸುವಂತ ಕಾರ್ಯದಲ್ಲಿ ಪತ್ರಕರ್ತರು ಸದಾ ಸಿದ್ದ | ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಕಾರ್ಯ ಶ್ಲಾಘನೀಯ ಮೂಡಲಗಿ : ಕೊರೋನಾ ಮಾಹಾಮಾರಿಯ ಎಫೆಕ್ಟ್ ಎಲ್ಲೆಡೆ ತಟ್ಟಿದ್ದು, ಈ ಬಗ್ಗೆ ಸಮಾಜಕ್ಕೆ ಜನಜಾಗೃತಿ ಮೂಡಿಸುವ ಕೆಲಸವನ್ನು ಪತ್ರಕರ್ತರು ಮಾಡುತ್ತಿದ್ದಾರೆ. ತಮ್ಮ ಬಿಡುವಿಲ್ಲದ ಕೆಲಸದಲ್ಲಿರುವ ಪತ್ರಕರ್ತರಿಗೆ ನೆರವಾಗುವ ದೃಷ್ಟಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಆಹಾರ ಕಿಟ್, ಸ್ಯಾನಿಟೈಜರ, ಮಾಸ್ಕ್ ಗಳನ್ನು ನೀಡಲಾಗುತ್ತಿದೆ ಎಂದು ಜಿಲ್ಲಾ …
Read More »ಯಾದವಾಡ ಗ್ರಾಮದಲ್ಲಿ ಪೆಟ್ರೋಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಪೆಟ್ರೋಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಮುಖಂಡ ವೀರಣ್ಣ ಮೋಡಿ ಮಾತನಾಡಿ, ಇತಿಹಾಸದಲ್ಲೇ ಪ್ರಥಮ ಬಾರಿಗೆ 1 ಒಂದು ಲೀಟರ್ ಪೆಟ್ರೋಲ್ ದರ 100 ರೂಪಾಯಿ ಆದ ಕಾರಣ ಜನಸಾಮಾನ್ಯರ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದ್ದು ನರೇಂದ್ರ ಮೋದಿಯವರು ಸ್ವಯಂಪ್ರೇರಿತವಾಗಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದರು. ಹಣಮಂತ ಚೆಕ್ಕೆಗೌಡರ ಮಾತನಾಡಿ, ದಿನಬಳಕೆ …
Read More »ಜೂ.12 ರಿಂದ ಜೂ.14ರ ಬೆಳಗ್ಗೆ 6 ಗಂಟೆ ತನಕ ಬೆಟಗೇರಿ ಗ್ರಾಮ ಸಂಪೂರ್ಣ ಲಾಕ್
ಜೂ.12 ರಿಂದ ಜೂ.14ರ ಬೆಳಗ್ಗೆ 6 ಗಂಟೆ ತನಕ ಬೆಟಗೇರಿ ಗ್ರಾಮ ಸಂಪೂರ್ಣ ಲಾಕ್ ಬೆಟಗೇರಿ:ಕರೊನಾ ಎರಡನೇ ಅಲೆ ಮಟ್ಟಹಾಕುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ಆದೇಶದ ಮಾರ್ಗಸೂಚಿಯಂತೆ ಶನಿವಾರ ಜೂ.12 ಮತ್ತು ಜೂ.13 ಹಾಗೂ ಜೂ.14ರ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆ ಹೊರತುಪಡಿಸಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ವಿಕೆಂಡ್ ಲಾಕ್‍ಡೌನ್ ಜಾರಿಗೊಳಿಸಲಾಗಿದೆ ಎಂದು ಕುಲಗೋಡ ಪೊಲೀಸ್ ಠಾಣೆಯ ಸ್ಥಳೀಯ ಬೀಟ್ …
Read More »ಬೆಳಗಾವಿ ನಗರದ ತರಕಾರಿ ಮಾರುಕಟ್ಟೆಗಳಿಗೆ ಭೇಟಿ ಮಾಡಿದ ಈರಣ್ಣ ಕಡಾಡಿ
ಬೆಳಗಾವಿ: ಕೋವಿಡ್ 19 ಹಿನ್ನಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ಕಾರಣದಿಂದ ಎ.ಪಿ.ಎಂ.ಸಿ ಮಾರ್ಕೆಡ್‍ನಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಬೆಳಗಾವಿ ನಗರದ ಸಿ.ಪಿ.ಎಡ್ ಮೈದಾನ ಮತ್ತು ಆರ್.ಟಿ.ಒ ಮೈದಾನಗಳಿಗೆ ಸ್ಥಳಾಂತರಿಸಿರುವದು, ಅವೈಜ್ಞಾನಿಕ ಕ್ರಮವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಜೂನ್ 11 ರಂದು ನಗರದ ತರಕಾರಿ ಮಾರುಕಟ್ಟೆಗಳಿಗೆ ಭೇಟಿ ಮಾಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಎ.ಪಿ.ಎಂ.ಸಿ ಆವರಣದಲ್ಲಿ ಸುಮಾರು 13 ಎಕರೆಗಳ ವಿಶಾಲ ಪ್ರದೇಶದಲ್ಲಿ ಸುಸಜ್ಜಿತ ತರಕಾರಿ …
Read More », ಕೋವಿಡ್ ವಾರ್‍ರೂಮ್ ಸಿಬ್ಬಂದಿಗೆ ಊಟದ ವ್ಯವಸ್ಥೆ
ಮಾನವೀಯತೆ ಮೆರೆದ ಪತ್ರಕರ್ತ, ಕೋವಿಡ್ ವಾರ್‍ರೂಮ್ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಊಟದ ವ್ಯವಸ್ಥೆ ಮೂಡಲಗಿ: ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಎಡಬಿಡದೆ ಕಾರ್ಯ ನಿರ್ವಹಿಸುತ್ತಿರುವ ತಹಶೀಲದಾರ ಕಚೇರಿ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಇಲ್ಲಿಯ ಯುವ ಪತ್ರಕರ್ತ ಭಗವಂತ ಉಪ್ಪಾರ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ಬುಧವಾರ ಮಧ್ಯಾಹ್ನ ಕಚೇರಿ ಆವರಣದಲ್ಲಿ ಸಿಬ್ಬಂದಿ ಹಾಗೂ ಪತ್ರಕರ್ತರಿಗೆ ಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ ಸಮಯದಲ್ಲಿ ನಿತ್ಯ ಕಚೇರಿಗೆ ಬಂದು ಸಾರ್ವಜನಿಕ …
Read More »ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ 250 ಕುಟುಂಬಗಳಿಗೆ ಸಮಜ್ಯಕಲ್ಯಾಣ ಇಲಾಖೆಯಿಂದ ಉಚಿತ ಅಹಾರ ದಾನ್ಯ ವಿತರಣೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ 250 ಕುಟುಂಬಗಳಿಗೆ ಸಮಜ್ಯಕಲ್ಯಾಣ ಇಲಾಖೆಯಿಂದ ಉಚಿತ ಅಹಾರ ದಾನ್ಯ ವಿತರಣೆ. ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಒಟ್ಟು 250 ಕುಟುಂಬಗಳಿಗೆ ಸಮಜ್ಯಕಲ್ಯಾಣ ಇಲಾಖೆಯಿಂದ ಉಳಿತಾಯದ ಆಹಾರ ದಾನ್ಯ ವಿತರಣೆ ಇಂದು ಮುಂಜಾನೆ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕಿಟ್ …
Read More »ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ
ಮೂಡಲಗಿ : ಈ ಮಹಾಮಾರಿ ಕೊರೋನಾ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಹಾಯ ಹಸ್ತ ನೀಡುವುದರೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರು ಅವರ ಜನರ ಕಷ್ಟ ನೀಗಿಸುವುದರಲ್ಲಿ ನಿರತರಾಗಿದ್ದಾರೆ ಆದರಿಂದ ಜನರು ಯಾವುದೇ ಕಾರಣಕ್ಕೂ ಭಯಭೀತರಾಗದೆ ಸರ್ಕಾರದ ನಿಯಗಳನ್ನು ಪಾಲಿಸಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಧಾರವಾಡ ಪ್ರಾದೇಶಿಕ ನಿರ್ದೇಶಕ ದುಗ್ಗೆಗೌಡ ಹೇಳಿದರು. ಸೋಮವಾರದಂದು ಪಟ್ಟಣದ ವಡ್ಡರ ಓಣಿಯ ಸಭಾ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯವರು ಹಮ್ಮಿಕೊಂಡ ಕೊರೋನಾ ಸಂಕಷ್ಟದಲ್ಲಿರುವ …
Read More »ಜನರ ಮನೋಭಾವನೆಯನ್ನು ಅರಿತು ಕೆಲಸ ಮಾಡಿದರೆ ಯಶಸ್ಸು ಖಂಡಿತವಾಗಿಯೂ ದೊರೆಯುವುದು- ಡಾ. ಮೋಹನಕುಮಾರ ಭಸ್ಮೆ
ಮೂಡಲಗಿ : ಸ್ಥಳೀಯ ತಹಶೀಲ್ದಾರ ಆಗಿ ಬೆಳಗಾವಿ ಲೋಕಸಭಾ ಉಪಚುನಾವಣೆ ನಿಮಿತ್ಯವಾಗಿ ನೇಮಕಗೊಂಡು ಚುನಾವಣೆ ಹಾಗೂ ಈ ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಉತ್ತಮ ಸೇವೆಗೈದು ಇದೀಗ ಮತ್ತೇ ರಾಯಬಾಗಕ್ಕೆ ವರ್ಗಾವಣೆಗೊಂಡ ದಕ್ಷ ಮತ್ತು ಪ್ರಾಮಾಣಿಕ ಡಾ. ಮೋಹನಕುಮಾರ ಭಸ್ಮೆ ಅವರನ್ನು ಸೋಮವಾರದದು ಪತ್ರಕರ್ತರು ಸತ್ಕರಿಸಿ ಬೀಳ್ಕೊಟ್ಟರು. ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು ಚುನಾವಣೆ ನಿಮಿತ್ಯ ನೇಮಕಗೊಂಡು ಚುನಾವಣೆ ಮುಗಿದ ಬಳಿಕ ವರ್ಗಾವಣೆ ಆಗುವುದು ಅನಿವಾರ್ಯ, ಜನರ ಮನೋಭಾವನೆಯನ್ನು ಅರಿತು ಕೆಲಸ …
Read More »