ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತ್, ನಗರಸಭೆ, ಪುರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾನಿಟೈಜರ , ಮಾಸ್ಕ, ಹ್ಯಾಂಡ್ ಗ್ಲೋಜ್, ಫೇಸ ಸೀಲ್ಡಗಳನೊಳಗೊಂಡ ಕೋರೋನಾ ರಕ್ಷಣಾ ಕಿಟಗಳನ್ನು ಬುಧವಾರದಂದು ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಟಿ.ಆರ್.ಕಾಗಲ, ಸುರೇಶ ಸನದಿ, ಲಕ್ಷೀಕಾಂತ ಎತ್ತಿನಮನಿ, ಕೆಂಪಣ್ಣ ಮೈಲನ್ನವರ …
Read More »Yearly Archives: 2021
ರಸಗೋಬ್ಬರದ ದಾಸ್ತಾನು ಮಾಡಲು ಕೃಷಿ ಇಲಾಖೆಗೆ ನೀಡಿದ ನಿರ್ದೇಶನದಂತೆ ದಾಸ್ತಾನವಿದ್ದು, ರೈತರು ಕೃಷಿ ಇಲಾಖೆಯಿಂದ ಪಡೆದು ಹೆಚ್ಚಿನ ಇಳುವರಿ ಪಡೆಯಿರಿ- ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ಮುಂಗಾರ ಹಂಗಾಮಿಗಾಗಿ ರೈತರಿಗೆ ಬಿತ್ತನೆ ಬೀಜಗಳು ಅವಶ್ಯಕತೆಗಣುನವಾಗಿ ಹಾಗೂ ರಸಗೋಬ್ಬರದ ದಾಸ್ತಾನು ಮಾಡಲು ಕೃಷಿ ಇಲಾಖೆಗೆ ನೀಡಿದ ನಿರ್ದೇಶನದಂತೆ ದಾಸ್ತಾನವಿದ್ದು, ಅದನ್ನು ರೈತರು ಕೃಷಿ ಇಲಾಖೆಯಿಂದ ಪಡೆದು ಹೆಚ್ಚಿನ ಇಳುವರಿ ಪಡೆಯುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ತಮ್ಮ ಕಛೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ಯಾವುದೇ ರೀತಿಯ ತೊಂದರೆಗಳಾದಂತೆ ಗಮನ ಹರಿಸಲು …
Read More »ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಸೋಂಕಿತರಿಗೆ ವ್ಯವಸ್ಥಿತ ಚಿಕಿತ್ಸೆ ನೀಡಿದರೆ ಕೊರೋನಾ ತಡೆಗಟ್ಟಲು ಸಾಧ್ಯ – ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ತಾಲೂಕಿನಲ್ಲಿ ಕೊರೋನಾ ಪ್ರಕರಣಗಳು ಇಳಿಮುಖ ವಾಗಲು ವೈದ್ಯರ ಪಾತ್ರ ಬಹುಮುಖ್ಯವಾಗಿದ್ದು, ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಸೋಂಕಿತರಿಗೆ ವ್ಯವಸ್ಥಿತ ಚಿಕಿತ್ಸೆ ನೀಡಿದರೆ ಕೊರೋನಾ ತಡೆಗಟ್ಟಲು ಸಾಧ್ಯ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಭೆಯನ್ನು ನಡೆಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಮೊದಲಿಗಿಂತ ಕೊರೋನಾ ಪ್ರಕರಣಗಳಲ್ಲಿ ಭಾರಿ ಇಳಿಮುಖ ಕಂಡಿದ್ದು, ಗ್ರಾಮೀಣ ಭಾಗದಲ್ಲಿ ಸೋಂಕಿನ ಲಕ್ಷಣಗಳನ್ನು ಕಂಡುಬಂದರೆ ಕೂಡಲೇ ಸಮೀಪದ …
Read More »ಗ್ರಾಮ ಪಂಚಾಯತಿಗಳ ಮಟ್ಟದಲ್ಲಿ ಪಿಡಿಓಗಳು ಪೀಲ್ಡ್‍ಗಿಳಿದು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು – ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ಗ್ರಾಮ ಪಂಚಾಯತಿಗಳ ಮಟ್ಟದಲ್ಲಿ ಪಿಡಿಓಗಳು ಪೀಲ್ಡ್‍ಗಿಳಿದು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪಿಡಿಓಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಮಟ್ಟದಲ್ಲಿ ಅಧಿಕಾರಿಗಳು ಸಂಘಟಿತವಾಗಿ ಕಾರ್ಯಮಾಡಿದರೆ ಕರೋನಾ ಚೈನ ಬ್ರೇಕ್ ಮಾಡಬಹುದು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುಧ್ಧ ಕಠಿಣ ಕ್ರಮ ಜರುಗಿಸಲಾಗುವದೆಂದು ಎಚ್ಚರಿಕೆ ನೀಡಿದರು. ಗ್ರಾಮದಲ್ಲಿ ಒಬ್ಬರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ …
Read More ».
ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಮಂಗಳವಾರ ಬೇಟ್ಟಿ ನೀಡಿ ಪುರಸಭೆ ಆವರಣದಲ್ಲಿ ಕೊವಿಡ್ ಟಾಸ್ಕ್ ಪೋರ್ಸ್ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು
ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಮಂಗಳವಾರ ಬೇಟ್ಟಿ ನೀಡಿ ಪುರಸಭೆ ಆವರಣದಲ್ಲಿ ಕೊವಿಡ್ ಟಾಸ್ಕ್ ಪೋರ್ಸ್ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು ಕೊರೊನಾ ನಿಯಂತ್ರಣದ ಜವಾಬ್ದಾರಿ ಕೊರೊನಾ ಸೇನಾನಿಗಳ ಮೇಲಿದೆ ಆರೋಗ್ಯ ಸಮೀಕ್ಷೆ ನಡೆಯಲಿ; ಜನರಲ್ಲಿ ಜಾಗೃತಿ ಮೂಡಿಸಿ ಮೂಡಲಗಿ: ‘ಕೊರೊನಾ ನಿಯಂತ್ರಣದಲ್ಲಿ ಕೊರೊನಾ ಮುಂಚೂಣಿ ಸೇನಾನಿಗಳ ಪಾತ್ರ ಮಹತ್ವದಾಗಿದೆ’ ಎಂದು ಬೆಳಗಾವಿಯ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಹೇಳಿದರು. …
Read More »ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ
ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ ಬನವಾಸಿ: ಸ್ಥಳೀಯ ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ಮತ್ತು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಕೊರೊನಾ ಸೇನಾನಿಗಳಾದ ಪೊಲೀಸರು, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಹಾಗೂ ತಮ್ಮಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ಗಳನ್ನು ಬುಧವಾರ ವಿತರಿಸಿದರು. ಈ ಸಂದರ್ಭದಲ್ಲಿ ಬನವಾಸಿ ಪೊಲೀಸ್ ಠಾಣೆಯ ಪಿಎಸ್‍ಐ ಹನುಮಂತ ಬಿರಾದಾರ ಮಾತನಾಡಿ, ತಮ್ಮ …
Read More »ಮೇ. 27 ರಿಂದ ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೇ. 27 ರಿಂದ ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳ ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು …
Read More »ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸೋಂಕಿತರಿಗೆ ಔಷಧ ಕಿಟ್ ಮತ್ತು ಗ್ರಾಪಂಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ
ಬೆಟಗೇರಿ:ಮಹಾಮಾರಿ ಕರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಕಲ್ಪ ತೊಟ್ಟಿರುವ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸೋಂಕಿತರಿಗೆ ಔಷಧ ಕಿಟ್ ಮತ್ತು ಗ್ರಾಪಂಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಂಗಳವಾರ ಮೇ.25ರಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಸೋಂಕಿತರಿಗೆ ಔಷಧ ಕಿಟ್ ಹಾಗೂ …
Read More »ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ
ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‍ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ ಮತ್ತು ಯಾವುದೇ ಫಲಾಪೇಕ್ಷೆ ಇಲ್ಲದೆ ಕೋವಿಡ್‍ನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುತ್ತಿರುವ ಅಂಜುಮನ್ ಇಸ್ಲಾಂ ಕಮಿಟಿ ಯುವ ಪಡೆಗೆ, ಹಾಗೂ ಪತ್ರಕರ್ತರಿಗೆ ಇಲ್ಲಿಯ ಶಿವಲಿಂಗೇಶ್ವರ ಕ್ಯಾಂಟಿನ್ ಮಾಲಿಕ ಚನ್ನಯ್ಯಾ ನಿರ್ವಾಣಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದರು. ಉಪಹಾರಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ …
Read More »