Breaking News
Home / 2021 (page 67)

Yearly Archives: 2021

ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆಯಾಗಿದೆ. ಇಂದು ಖಾನಾಪುರದಲ್ಲಿ 144, ಬೆಳಗಾವಿಯಲ್ಲಿ 104. ಅಥಣಿ 2, ಬೈಲಹೊಂಗಲ 5, ಚಿಕ್ಕೋಡಿ 6, ಗೋಕಾಕ 21, ಹುಕ್ಕೇರಿ 3, ರಾಮದುರ್ಗ 2, ಸವದತ್ತಿ 7 ಹಾಗೂ ಇತರೆ 7 ಜನರಿಗೆ ಸೋಂಕು ದೃಢಪಟ್ಟಿದೆ.

Read More »

ಶ್ರೀರಾಮಚಂದ್ರನ ಆದರ್ಶ ಪಾಲಿಸಿ -ಪ್ರಕಾಶ ಮಾದರ

ಶ್ರೀರಾಮಚಂದ್ರನ ಆದರ್ಶ ಪಾಲಿಸಿ -ಪ್ರಕಾಶ ಮಾದರ ಮೂಡಲಗಿ: ಮರ್ಯಾದಾ ಪುರುಷ ಪುರಶೋತ್ತಮ ಪ್ರಭು ಶ್ರೀರಾಮಚಂದ್ರನ ಆದರ್ಶಮಯ ವ್ಯಕ್ತಿತ್ವದ ಪ್ರೀತಿ ವಾತ್ಸಲ್ಯ ಸಹನಾ ಮೂರ್ತಿಯ ಗುಣಗಳನ್ನು ಹೊಂದಿದ್ದ ಮಹಾನ ವ್ಯಕ್ತಿತ್ವದ ಶ್ರೀರಾಮ ಚಂದ್ರನ ಆದರ್ಶ ಗುಣ,ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಜೀವನ ಸಾಗಿಸಬೇಕೆಂದು ವಿಶ್ವ ಹಿಂದೂ ಪರಿಷತ ಅಧ್ಯಕ್ಷ ಪ್ರಕಾಶ ಮಾದರ ಹೇಳಿದರು. ಇಲ್ಲಿಯ ಗಾಂಧಿ ಚೌಕ ಹನಮಂತ ದೇವರ ದೇವಸ್ಥಾನದಲ್ಲಿ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ 186 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೌದು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ ಒಟ್ಟು 186 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,120ಕ್ಕೆ ಏರಿಕೆಯಾಗಿದೆ.

Read More »

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತಕ್ಕೆ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆಗೆ ಅನುಮೋದನೆ ದೊರೆತಿದೆ

ಮೂಡಲಗಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತವನ್ನು ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್. ಪುರಂ ಮತ್ತು ಹಂತ 2ಬಿ. ಕೆ.ಆರ್. ಪುರಂನಿಂದ ವಿಮಾನ ನಿಲ್ದಾಣ ಮಾರ್ಗವಾಗಿ ಹೆಬ್ಬಾಳ ಜಂಕ್ಷನ್ ಮೂಲಕ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆ ವೆಚ್ಚ 14,788 ಕೋಟಿ ರೂ.ಗಳ ಕಾಮಗಾರಿಗೆ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಈರಣ್ಣ …

Read More »

ದಿ.ಮೂಡಲಗಿ ಸಹಕಾರಿ ಬ್ಯಾಂಕಿಗೆ 1.18ಕೋಟಿ ರೂ ಲಾಭ

ದಿ.ಮೂಡಲಗಿ ಸಹಕಾರಿ ಬ್ಯಾಂಕಿಗೆ 1.18ಕೋಟಿ ರೂ ಲಾಭ ಮೂಡಲಗಿ: ಪಟ್ಟಣದ ಪ್ರತಿಷ್ಟಿತ ದಿ.ಮೂಡಲಗಿ ಸಹಕಾರಿ ಬ್ಯಾಂಕು ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ 1.18 ಕೋಟಿ ರೂ ಲಾಭಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸುಭಾಸ ಢವಳೇಶ್ವರ ತಿಳಿಸಿದ್ದಾರೆ. ಮಾರ್ಚ2021 ಅಂತ್ಯಕ್ಕೆ 89.90 ಕೋಟಿ ರೂ ಠೇವು ಸಂಗ್ರಹಿಸಿ, ಬ್ಯಾಮಕಿನ ಗ್ರಾಹಕರಿಗೆ ವಿವಿಧ ತೇರನಾದ ಸುಮಾರು 61.90ಕೋಟಿ ಸಾಲ ವಿತರಿಸಲ್ಲಾಗಿದು, 99.84 ಕೋಟಿ ರೂ ದುಡಿಯುವ ಬಂಡವಾಳ ಹೊಂದಿ ಪ್ರಧಾನ ಕೇಚೇರಿ …

Read More »

ರಡ್ಡಿ ಸಹಕಾರಿ ಬ್ಯಾಂಕಿಗೆ ನಿರ್ದೇಶಕರಾಗಿ ಸೋನವಾಲ್ಕರ ಆಯ್ಕೆ

ರಡ್ಡಿ ಸಹಕಾರಿ ಬ್ಯಾಂಕಿಗೆ ನಿರ್ದೇಶಕರಾಗಿ ಸೋನವಾಲ್ಕರ ಆಯ್ಕೆ ಮೂಡಲಗಿ: ಪಟ್ಟಣದ ಹಿರಿಯರು ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಖಜಾಂಚಿಯಾದ ಸುಭಾಸ ರಾವಜೇಪ್ಪಾ ಸೋನವಾಲ್ಕರ ಅವರು ಧಾರವಾಡ ದಿ.ರಡ್ಡಿ ಸಹಕಾರಿ ಬ್ಯಾಂಕಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬ್ಯಾಂಕಿನ ನಿರ್ದೇಶಕ ಓರ್ವರು ನಿಧನರಾದ ಪ್ರಯುಕ್ತ ತೇರವಾದ ಸ್ಥಾನಕ್ಕೆ ಎ.24ರಂದು ಜರುಗಲಿರುವ ಚುನಾವಣೆಯಲ್ಲಿ ಎ.18 ರಂದು ನಾಮ ಪತ್ರ ಹಿಂದೆ ಪಡೆಯುವ ಕೊನೆಯ ದಿನವಾದ ಎಸ್.ಆರ್. ಸೋನವಾಲ್ಕರ ಅವರನ್ನು ಮಾಜಿ ಸಚಿವ ಹಾಗೂ ಶಾಸಕ …

Read More »

ಕೊರೋನಾ ಎರಡನೇ ಅಲೆ ಬಂದಿದೆ ಎಚ್ಚರ

ಕೊರೋನಾ ಎರಡನೇ ಅಲೆ ಬಂದಿದೆ ಎಚ್ಚರ ಮೂಡಲಗಿ: ಸಾರ್ವಜನಿಕರೆ ಎಚ್ಚರ ಕೊರೋನಾ ಎರಡನೇ ಅಲೆಯ ಪ್ರಕರಣಗಳು ಮೂಡಲಗಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಣಿಸಿಕೊಂಡಿದೆ ಇದು ಅಪಾಯದ ಮುನ್ಸೂಚನೆ ಯಾಗಿದೆ ಇದನ್ನು ಹಿಮ್ಮೆಟ್ಟಿಸಲು ಸಭೆ, ಸಮಾರಂಭ,ಜನದಟ್ಟನೆಯಿಂದ ಆದಷ್ಟು ದೂರವಿರಿ,ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಬಳಸಿ ಸುರಕ್ಷಿತರಾಗಿರಿ.

Read More »

ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ.

ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಎಮ್. ಹಾಗೂ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಐದು ದಿನಗಳವರೆಗೆ “ಹೋಮ್ ಕ್ವಾರಂಟೈನ್” ಒಳಗಾದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಶನಿವಾರದಂದು ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಗಳಾ ಸುರೇಶ ಅಂಗಡಿ ಅವರ ಪರ ಕ್ಷೇತ್ರಾದಾಧ್ಯಂತ ಮತಯಾಚಿಸಿ, ಹಗಲಿರುಳು ದುಡಿದ ಅರಭಾವಿ-ಗೋಕಾಕ ಕ್ಷೇತ್ರದ ಎಲ್ಲ ಮುಖಂಡರು, ಪದಾಧಿಕಾರಿಗಳು ಮತ್ತು ಸಮಸ್ತ ಕಾರ್ಯಕರ್ತರಿಗೆ ಶಾಸಕ ಹಾಗೂ …

Read More »

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮಂಗಳಾ ಅಂಗಡಿ ಗೆಲವು ನಿಶ್ಚಿತ- ಶಾಸಕ ಬಾಲಚಂದ್ರ ಜಾರಕಿಹೊಳಿ   ಗೋಕಾಕ: ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಗೆಲುವು ಖಚಿತವೆಂದು ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ನಗರದ ಹೊಸಪೇಟ ಗಲ್ಲಿಯಲ್ಲಿರುವ ಕೆಬಿಎಸ್ ನಂ 3 ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪರ ಜಿಲ್ಲೆಯ ಎಲ್ಲ ಸಚಿವರು, ಶಾಸಕರು ಮತ್ತು ಮುಖಂಡರು …

Read More »

ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು

ಮೂಡಲಗಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಂದು ತಾಲೂಕಿನ ಕಲ್ಲೊಳಿ ಪಟ್ಟಣದ ಎನ್ ಆರ್ ಪಾಟೀಲ ಪದವಿ ಕಾಲೇಜಿನ ಮತಗಟ್ಟೆಗೆ ಕಾಂಗ್ರೆಸ ಮುಖಂಡ ಲಕ್ಕಣ್ಣ ಸವಸುದ್ದಿ ಹಾಗೂ ಅವರ ಪತ್ನಿ ಸವಿತಾ ಆಗಮಿಸಿ ಮತ ಚಲಾಯಿಸಿದರು. ಮತದಾನ ಶಾಂತಿಯುತವಾಗಿ ಜರುಗಿದ ಬಗ್ಗೆ ತಿಳಿದು ಬಂದಿತು.

Read More »