ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ ಬದುಕು, ಬರಹದ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ ಡಾ.ಬಿ ಆರ್ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಿದರು. ಬಸವರಾಜ ಪಣದಿ, ಸುರೇಶ ಬಾಣಸಿ, ಶಿವಾನಂದ ಐದುಡ್ಡಿ, ವಿಠಲ ಚಂದರಗಿ, ಬಸವರಾಜ ದೇಯಣ್ಣವರ, ಹನುಮಂತ ಆನೆಗುಂದಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
Read More »Yearly Archives: 2021
ಬುದ್ದ, ಬಸವ, ಅಂಬೇಡ್ಕರ ಅವರ ವಿಚಾರಧಾರೆಗಳು ತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗೌರವಯುತ ಜೀವನ ಸಾಗಿಸಲು ಸಾಧ್ಯ-ರಮೇಶ ಸಣ್ಣಕ್ಕಿ
ಮೂಡಲಗಿ: ಬುದ್ದ, ಬಸವ, ಅಂಬೇಡ್ಕರ ಅವರ ವಿಚಾರಧಾರೆಗಳು ತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗೌರವಯುತ ಜೀವನ ಸಾಗಿಸಲು ಸಾಧ್ಯ ಎಂದು ಸ್ಥಳೀಯ ಡಿಎಸ್.ಎಸ್ ಜಿಲ್ಲಾ ಸಂಚಾಲಕ ಮತ್ತು ಮೂಡಲಗಿ ಪುರಸಭೆ ಮಾಜಿ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಇಲ್ಲಿಯ ಶೀವಬೋಧರಂಗ ಮಠದ ರಸ್ತೆಯಲ್ಲಿರುವ ಅಂಬೇಡ್ಕರ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಮೂಡಲಗಿ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಆಶ್ರಯದಲ್ಲಿ ಜರುಗಿದ ಮಹಾನಾಯಕ ಡಾ:ಬಾಬಾಸಾಹೇಬ …
Read More »ಮಂಗಳಾ ಅಂಗಡಿ ಅವರನ್ನು ಬೆಂಬಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ.
ಮಂಗಳಾ ಅಂಗಡಿ ಅವರನ್ನು ಬೆಂಬಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ. ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ …
Read More »ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ದೃವತಾರೆ ಡಾ. ಅಂಬೇಡ್ಕರ- ಸಂಸದ ಈರಣ್ಣ ಕಡಾಡಿ
ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ದೃವತಾರೆ ಡಾ. ಅಂಬೇಡ್ಕರ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ದೃವತಾರೆ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಬುಧವಾರ (ಏ.14) ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ …
Read More »ಡಾ. ಬಿ.ಆರ್.ಅಂಬೇಡ್ಕರ ರವರ 130ನೇ ಜಯಂತಿ
ಮೂಡಲಗಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ ರವರ 130ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ.ಪರಸನ್ನರ, ದೈಹಿಕ ಶಿಕ್ಷಣ ಪರಿವೀಕ್ಷಕ ಕರಿಬಸವರಾಜು.ಟಿ, ಶಿಕ್ಷಣ ಸಂಯೋಜಕ ಸತೀಶ ಬಿ.ಎಸ್. ಮತ್ತು ಕಛೇರಿ ಸಿಬ್ಬಂದಿ ಹಾಜರಿದ್ದರು.
Read More »ಪ್ರಧಾನಿ ನರೇಂದ್ರ ಮೋದಿ ಅವರು ಏನು ಮಾಡುತ್ತಾರೆ ಅದಕ್ಕೆಲ್ಲಾ ಟೀಕೆ ಮಾಡುವುದೇ ಸಿದ್ಧರಾಮಯ್ಯನವರ ಕೆಲಸವಾಗಿದೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ
ಬೆಟಗೇರಿ:ಪ್ರಧಾನಿ ನರೇಂದ್ರ ಮೋದಿ ಅವರು ಏನು ಮಾಡುತ್ತಾರೆ ಅದಕ್ಕೆಲ್ಲಾ ಟೀಕೆ ಮಾಡುವುದೇ ಸಿದ್ಧರಾಮಯ್ಯನವರ ಕೆಲಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚದವರೆಂದರೆ ಒಂದು ಪಾಕಿಸ್ತಾನ, ಇನ್ನೂಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅರಭಾಂವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಸೋಮವಾರದಂದು ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರ ಪರವಾಗಿ ಮಾತಯಾಚಿಸಿ ಮಾತನಾಡಿದ ಅವರು, ಬೆಳಗಾವಿ …
Read More »ಕನ್‍ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕನ್‍ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-17 ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ …
Read More »ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ ರಾಜಾಪೂರ, ವಡೇರಹಟ್ಟಿ, ಕುಲಗೋಡ, ಬೆಟಗೇರಿ ಗ್ರಾಮಗಳಲ್ಲಿ ಸಚಿವ ಈಶ್ವರಪ್ಪ ಮಂಗಳಾ ಅಂಗಡಿ ಪರ ಮತಯಾಚನೆ
ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ ರಾಜಾಪೂರ, ವಡೇರಹಟ್ಟಿ, ಕುಲಗೋಡ, ಬೆಟಗೇರಿ ಗ್ರಾಮಗಳಲ್ಲಿ ಸಚಿವ ಈಶ್ವರಪ್ಪ ಮಂಗಳಾ ಅಂಗಡಿ ಪರ ಮತಯಾಚನೆ ಘಟಪ್ರಭಾ: ಈ ಚುನಾವಣೆ ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷಗಳ ಮಧ್ಯ ನಡೆಯುತ್ತಿರುವ ಉಪ ಚುನಾವಣೆ. ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಕೊಂಡಾಡುತ್ತಿರುವ ಸಮಯದಲ್ಲಿ ಮೋದಿಯವರ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಿರುವ …
Read More »ಬೆಳಗಾವಿ ಸಮಗ್ರ ಅಭಿವೃದ್ಧಿಗಾಗಿ ಎ.17 ರಂದು ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿತಿಗೆ ಮತ ನೀಡಿ ಆಶೀರ್ವದಿಸಿ-ಸಂಸದ ನಳೀನಕುಮಾರ ಕಟೀಲ
ಮೂಡಲಗಿ: ಕಾಂಗ್ರೇಸ್ ಪಕ್ಷ ಮೂರು ಹೊಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ಬೆಳೆಸಿಕೊಳ್ಳುವಗೋಸ್ಕರ ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಸತೀಶ ಅವರ ರಾಜಕೀಯ ಮುಗಿಸಲು ಇದೊಂದು ಡಿಕೆಸಿ ಹೂಡಿರುವ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಹೇಳಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ರವಿವಾರ ಸಂಜೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರ ಪ್ರಚಾರಾರ್ಥವಾಗಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ …
Read More »ಉದಗಟ್ಟಿ ಉದ್ದಮ್ಮದೇವಿ ಜಾತ್ರಾ ಮಹೋತ್ಸವ ಸಂಪೂರ್ಣ ರದ್ದು; ಡಿವೈಎಸ್‍ಪಿ ಜಾವೀದ ಇನಾಮದಾರ
ಉದಗಟ್ಟಿ ಉದ್ದಮ್ಮದೇವಿ ಜಾತ್ರಾ ಮಹೋತ್ಸವ ಸಂಪೂರ್ಣ ರದ್ದು; ಡಿವೈಎಸ್‍ಪಿ ಜಾವೀದ ಇನಾಮದಾರ ಬೆಟಗೇರಿ: ಮಹಾಮಾರಿ ಕರೊನಾ 2ನೇ ಅಲೆಯಿಂದ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆ ಹಾಗೂ ಬೆಳಗಾವಿ ಲೋಕಸಭಾ ಉಪ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದ್ದರಿಂದ ರಾಜ್ಯ ಸರ್ಕಾರದ ಆದೇಶದನುಸಾರ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರಾ ಮಹೋತ್ಸವ ಸಂಪೂರ್ಣ ರದ್ದು ಮಾಡಲಾಗಿದೆ ಎಂದು ಗೋಕಾಕ ಡಿವೈಎಸ್‍ಪಿ ಜಾವೀದ ಇನಾಮದಾರ ಹೇಳಿದರು. ಗೋಕಾಕ ತಾಲೂಕಾಡಳಿತ ಮತ್ತು ಗೋಕಾಕ …
Read More »