Breaking News
Home / 2021 (page 8)

Yearly Archives: 2021

ಕವಟಗಿಮಠ ಪರ ಮತಯಾಚಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ

ಕವಟಗಿಮಠ ಪರ ಮತಯಾಚಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನಿಪ್ಪಾಣಿ : ಕಾಂಗ್ರೇಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಬೇಕಾಯಿತು ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಿಪ್ಪಾಣಿ ಮತಕ್ಷೇತ್ರದ ಗ್ರಾಪಂ, ಪಪಂ ಹಾಗೂ ನಗರಸಭೆ ಸದಸ್ಯರಲ್ಲಿ ಮತಯಾಚಿಸಿ …

Read More »

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ : ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು. ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ …

Read More »

ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ

ಮಹಾಂತೇಶ ಕವಟಗಿಮಠ ಪರ ಸಂಸದ ಈರಣ್ಣ ಕಡಾಡಿ ಪ್ರಚಾರ ಮೂಡಲಗಿ: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರ ಚುನಾವಣಾ ಪ್ರಚಾರಾರ್ಥ ಸಂಸದ ಈರಣ್ಣ ಕಡಾಡಿ ಅವರು ದಿ.3 ಶುಕ್ರವಾರದಂದು ಪ್ರವಾಸ ಕೈಗೊಳ್ಳಲಿದ್ದಾರೆ. ಅರಭಾವಿ ಮತಕ್ಷೇತ್ರದ ಹಳೆಯ ಜಿಲ್ಲಾ ಪಂಚಾಯತ ಕ್ಷೇತ್ರಗಳಾದ ಮೆಳವಂಕಿಯ ಗೌಡನ ಕ್ರಾಸ್‍ದಲ್ಲಿ ಮಧ್ಯಾಹ್ನ 3.00 ಗಂಟೆಗೆ, ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಲಕ್ಷ್ಮೇಶ್ವರದ ಮಾಳಿಂಗರಾಯ ದೇಸ್ಥಾನದಲ್ಲಿ 4.00 ಗಂಟೆಗೆ, …

Read More »

ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ : ಲಖನ್ ಜಾರಕಿಹೊಳಿ ಅಥಣಿಯಲ್ಲಿಂದು ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಮತದಾರರಲ್ಲಿ ಮನವಿ ಮಾಡಿಕೊಂಡ ಲಖನ್

ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜನಸೇವೆಗೆ ಅವಕಾಶ ಕಲ್ಪಿಸಿ : ಲಖನ್ ಜಾರಕಿಹೊಳಿ ಅಥಣಿಯಲ್ಲಿಂದು ಅಥಣಿ-ಕಾಗವಾಡ ಮತಕ್ಷೇತ್ರಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಮತದಾರರಲ್ಲಿ ಮನವಿ ಮಾಡಿಕೊಂಡ ಲಖನ್ ಅಥಣಿ : ಪ್ರಥಮ ಪ್ರಾಶಸ್ತ್ಯ ಮತಗಳನ್ನು ನೀಡಿ ನನ್ನನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಇಲ್ಲಿಯ ಹೊರವಲಯದಲ್ಲಿರುವ ನೂರಾಣಿ ನಾಲ್ಬಂದ್ ಕಲ್ಯಾಣ ಮಂಟಪದಲ್ಲಿ ಗುರುವಾರದಂದು …

Read More »

ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಮಾಜಿ ಸಚಿವ ರಮೇಶ ಜಾರಕಿಹೊಳಿ

ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಮಾಜಿ ಸಚಿವ ರಮೇಶ ಜಾರಕಿಹೊಳಿ ಅಥಣಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ, ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಬೇಕು. ಈ ಮೂಲಕ ಕಾಂಗ್ರೇಸ್ ಪಕ್ಷಕ್ಕೆ ತಕ್ಕ ಉತ್ತರ ನೀಡುವಂತೆ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಗುರುವಾರದಂದು ಅಥಣಿ ಪಟ್ಟಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಮಾತನಾಡಿದ ಅವರು, ದುರಹಂಕಾರ ಮತ್ತು ಗುಂಡಾಗಿರಿ ದರ್ಫದಿಂದ ಮೆರೆಯುತ್ತಿರುವ ಡಿ.ಕೆ. ಶಿವಕುಮಾರ ಅವರಿಗೆ ಪಾಠ …

Read More »

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಕೇಂದ್ರ ಸರ್ಕಾರ ರಾಜ್ಯಕ್ಕೆ 800 ಕೋಟಿ ಮಂಜೂರು-ಸಂಸದ ಈರಣ್ಣ ಕಡಾಡಿ

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಕೇಂದ್ರ ಸರ್ಕಾರ ರಾಜ್ಯಕ್ಕೆ 800 ಕೋಟಿ ಮಂಜೂರು-ಸಂಸದ ಈರಣ್ಣ ಕಡಾಡಿ   ಮೂಡಲಗಿ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‍ವೈ) ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರಸಕ್ತ ಹಣಕಾಸು ವರ್ಷದಲ್ಲಿ 800 ಕೋಟಿ ಮಂಜೂರು ಮಾಡಲಾಗಿದ್ದು, ಈಗಾಗಲೇ 391.50 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಲಿಖಿತ ಉತ್ತರದಲ್ಲಿ …

Read More »

    ಡಿ.5ರಂದು ಮಲ್ಲಿಕಾರ್ಜುನ ದೇವಸ್ಥಾನ ಅಡಿಗಲ್ಲು, ಅಯ್ಯಪ್ಪಸ್ವಾಮಿ ಮಹಾಪೂಜೆ

    ಡಿ.5ರಂದು ಮಲ್ಲಿಕಾರ್ಜುನ ದೇವಸ್ಥಾನ ಅಡಿಗಲ್ಲು, ಅಯ್ಯಪ್ಪಸ್ವಾಮಿ ಮಹಾಪೂಜೆ ಮೂಡಲಗಿ: ಇಲ್ಲಿಯ ಮಾರ್ತಂಡ ಮಲ್ಲಯ್ಯ ಹಾಗೂ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ ಈರಣ್ಣ ದೇವಸ್ಥಾನದ ಹತ್ತಿರ ಇರುವ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅಗ್ನಿ ಮತ್ತು ಮಹಾಪೂಜೆ ಹಾಗೂ ಮಲ್ಲಿಕಾರ್ಜುನ ದೇವಸ್ಥಾನದ ಅಡಿಗಲ್ಲು ಸಮಾರಂಭವು 5ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. ಡಿ. 5ರಂದು ಸಂಜೆ 6 ಗಂಟೆಗೆ ಜರುಗಲಿರುವ ಅಗ್ನಿಪೂಜೆ ಮತ್ತು ಮಹಾಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದ ಸಾನ್ನಿಧ್ಯವನ್ನು ಸವದತ್ತಿ …

Read More »

ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಪೂರ್ಣಗೊಳಿಸುವಿಕೆ ಗುರಿ

ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆÀ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ …

Read More »

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರದಂದು ಮಿಂಚಿನ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರದಂದು ಮಿಂಚಿನ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಬೆಳಗಾವಿ : ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ …

Read More »