Breaking News
Home / 2021 (page 83)

Yearly Archives: 2021

ಬೆಳಗಾವಿ-ಬೆಂಗಳೂರು ಸೂಪರ ಫಾಸ್ಟ್ ರೈಲು ಸಂಚಾರವನ್ನು ಮೈಸೂರವರೆಗೆ ವಿಸ್ತರಿಸಬೇಕು, -ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.2) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ

ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಬಾಗಿಮನಿ ಉಪಾಧ್ಯಕ್ಷ ಶ್ರೀಪತಿ ಗಣಿ ಅವಿರೋಧ ಆಯ್ಕೆ   ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಮಂಗಳವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮೀಬಾಯಿ ಬಾಗಿಮನಿ, ಉಪಾಧ್ಯಕ್ಷರಾಗಿ ಶ್ರೀಪತಿ ಗಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ …

Read More »

ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ನೇಮಕ

ಮೂಡಲಗಿ: ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಅಧ್ಯಕ್ಷರಾಗಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ನೇಮಕಗೊಂಡಿದ್ದಾರೆ. ಜೊತೆಗೆ ನೈರುತ್ಯ ರೇಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿಗೆ ಸದಸ್ಯರಾಗಿ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಲಕ್ಷ್ಮಣ ಹರಿಜನ, ಉಪಾಧ್ಯಕ್ಷರಾಗಿ ಫಕೀರಪ್ಪ ಮಹಾದೇವ ಸಿದ್ದನ್ನವರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಎಸ್.ಸಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ …

Read More »

ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಸೋಮವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬಸವ್ವ ದೇಯಣ್ಣವರ, ಉಪಾಧ್ಯಕ್ಷರಾಗಿ ಬಸವಂತ ಕೋಣಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸ್ಥಳೀಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ಮಿಸಲಾತಿ ಇದ್ದ ಕಾರಣ ಈ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಉಭಯ ಸ್ಥಾನದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಪತ್ತಾರ ತಿಳಿಸಿದ್ದಾರೆ. ಈ ವೇಳೆ …

Read More »

ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಿರುತ್ತೆದೆ- ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ

ಬೆಟಗೇರಿ: ಮಕ್ಕಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರ ದೇಶದ ಭವಿಷ್ಯ ಗಟ್ಟಿಯಾಗಿರುತ್ತೆದೆ. 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಾಲಕರು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗ್ರಾಮದಲ್ಲಿ ರವಿವಾರ ಜ.31 ರಂದು ನಡೆದ ಪೋಲಿಯೋ ಹನಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಭಾರತ ಪೋಲಿಯೋ …

Read More »

ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ

ಮೂಡಲಗಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಮೂಡಲಗಿ: ಮೂಡಲಗಿ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತ ಮತ್ತು ಮೂಡಲಗಿ ತಾಲೂಕಾ ಮಡಿವಾಳ ಮಾಚಿದೇವರ ಸೇವಾ ಸಂಘದ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲ್ಲಾಯಿತು. ಸಮಾರಂಭದಲ್ಲಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಮಾತನಾಡಿ, 12ನೇ ಶತಮಾನದಲ್ಲಿ ಬಾಳಿ-ಬೆಳಗಿದ ಮಹಾನ ಸತ್ಪುರುಷ ಶರಣ ಮಡಿವಾಳ ಮಾಚಿದೇವರ ಸೂಚನೆ, ಸೂತ್ರಗಳನ್ನು ಅರಿತುಕೊಂಡು ಮತ್ತು ಮಾರ್ಗದರ್ಶನದಲ್ಲಿ ನಡೆದರೆ ಜೀವನ ಪಾವನ-ಸಾರ್ಥಕತೆ ಯಾಗುತ್ತದೆ ಎಂದ ಅವರು ಮಹಾನ ಸತ್ಪುರಷ …

Read More »

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಪೇಪರ್‍ಲೆಸ್ ಬಜೆಟ್ ಮಂಡಿಸಿರುವ ಖ್ಯಾತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲ್ಲುತ್ತದೆ.

ಆರ್ಥಿಕತೆಗೆ ಚೈತನ್ಯ ತುಂಬಲು ಬಜೆಟ್ ಸಹಕಾರಿ, ಜನಹಿತದ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಪೇಪರ್‍ಲೆಸ್ ಬಜೆಟ್ ಮಂಡಿಸಿರುವ ಖ್ಯಾತಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಲ್ಲುತ್ತದೆ. ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು …

Read More »

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಜನಹಿತದ ಬಜೆಟ್ ಆಗಿದೆ – ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ

ಮೂಡಲಗಿ: ಈ ಬಾರಿ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಆರೋಗ್ಯ, ರೈತರ ಆದಾಯ, ಗ್ರಾಮೀಣ ಜನರ ಮೂಲಸೌಕರ್ಯಗಳಿಗೆ ಆದ್ಯತೆ ನೀಡಿದ್ದು, ಜನಹಿತದ ಬಜೆಟ್ ಆಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಸೋಮವಾರ ಫೆ-01 ರಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಮಾತನಾಡಿದ ಅವರು ಕರೋನಾ ಹೊಡೆತಕ್ಕೆ ಕಳೆದ ಒಂದು ವರ್ಷದಲ್ಲಿ ಆರ್ಥಿಕ ಪರಿಸ್ಥಿತಿಗೆ ಬಾರಿ …

Read More »

ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರಬೇಕಾದರೆ ಕ್ರೀಡೆ ಮುಖ್ಯ: ರೂಪಾ ನಾಯ್ಕ

ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರಬೇಕಾದರೆ ಕ್ರೀಡೆ ಮುಖ್ಯ: ರೂಪಾ ನಾಯ್ಕ ಬನವಾಸಿ: ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರಬೇಕಾದರೆ ಕ್ರೀಡೆ ಮುಖ್ಯ ಎಂದು ಜಿ.ಪಂ ಸದಸ್ಯೆ ರೂಪಾ ನಾಯ್ಕ ಹೇಳಿದರು. ಅವರು ಬನವಾಸಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಕಾರವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವರು ಮಂಜೂರು ಮಾಡಿದ 2019-20ನೇ ಸಾಲಿನ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡುತ್ತ ವಿದ್ಯಾಥಿಗಳು ಇಲಾಖೆಯೂ ಒದಗಿಸಿದ ಕ್ರೀಡಾ ಉಪಕರಣಗಳನ್ನು ಸದುಪಯೋಗ …

Read More »