ಹಿಂದುಳಿದ ಜನರಿಗೆ ಸಹಾಯ ಮಾಡುವ ಸಹಕಾರಿಗಳ ಪಾತ್ರ ಮುಖ್ಯ-ಕಡಾಡಿ ಮೂಡಲಗಿ: ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಪಾತ್ರ ಮುಖ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಸೋಮವಾರ ಜ.18 ರಂದು ಶ್ರೀ ಸಿದ್ದೇಶ್ವರ ವಿವಿದೊದ್ದೇಶಗಳ ಸಹಕಾರಿ ಸಂಘದ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರಿಗಳು ವೈಯಕ್ತಿಕ ಬದುಕಿನ ಕಡೆಗೆ ಗಮನಹರಿಸದೆ ಸಹಕಾರಿ …
Read More »Yearly Archives: 2021
ರಾಸಾಯನಿಕ ವಸ್ತುಗಳ ಬಳಕೆಯ ಪ್ರಮಾಣ ಕಡಿಮೆ ಮಾಡಿ ನೈಸರ್ಗಿಕ ವಸ್ತುಗಳ ಮೂಲಕ ಸೌಂದರ್ಯವನ್ನು ವೃದ್ಧಿಸಿ-ಡಾ|| ವೀರಣ್ಣ ಎಸ್.ಎಹ್
ಮೂಡಲಗಿ: ರಾಸಾಯನಿಕ ವಸ್ತುಗಳ ಬಳಕೆಯ ಪ್ರಮಾಣ ಕಡಿಮೆ ಮಾಡಿ ನೈಸರ್ಗಿಕ ವಸ್ತುಗಳ ಮೂಲಕ ಸೌಂದರ್ಯವನ್ನು ವೃದ್ಧಿಸಬೇಕು ಸಿಡಾಕ್ ನಿರ್ದೇಶಕ ಡಾ|| ವೀರಣ್ಣ ಎಸ್.ಎಹ್ ಹೇಳಿದರು. ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆ(ದಾಲ್ಮಿಯಾ ಭಾರತ ಫೌಂಡೇಶನ್), ಬೆಂಗಳೂರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರುಗಳ ಆಶ್ರಯದಲ್ಲಿ ಸೋನವಾರದಂದು ಉಚಿತ 30 ದಿನಗಳ ಕೌಶಲ್ಯ ಉದ್ಯೋಗ ಯೋಜನೆಯಡಿ ಹರ್ಬಲ್ ಕಾಸ್ಮೋಟೋಲಾಜಿ ಹಾಗೂ ಬ್ಯೂಟಿಶೀಯನ್ ಆಧಾರಿತ …
Read More »ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ, ಜಾರಕಿಹೊಳಿ ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದ.
ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದ. ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ …
Read More »ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ – ರವೀಶ ಬೆಂಗಳೆ ಚಾಲನೆ
ಬನವಾಸಿ: ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ, ಬನವಾಸಿ ತಾಲೂಕು ವತಿಯಿಂದ ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಸಮೀಪದ ಗುಡ್ನಾಪೂರ ಶ್ರೀರಾಮ ಮಂದಿರದಲ್ಲಿ ವಿಷೇಶ ಪೂಜೆ ನೇರವೇರಿಸಿದ ಶಿರಸಿ ಜಿಲ್ಲಾ ಸಾಮರಸ್ಯ ಪ್ರಮುಖ ರವೀಶ ಬೆಂಗಳೆ ಅಭಿಯಾನಕ್ಕೆ ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಅವರು ದೇಶದಾದ್ಯಂತ ಜ. 15ರಂದು ಅಯೋಧ್ಯ ಶ್ರೀರಾಮಜನ್ಮ ಭೂಮಿ ಮಂದಿರದ ನಿಧಿ ಸಮರ್ಪಣ ಮಹಾ ಅಭಿಯಾನಕ್ಕೆ ಚಾಲನೆ …
Read More »ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನದಲ್ಲಿ ನಿಧಿ ಸಮರ್ಪಣೆಗೊಳಿಸುತ್ತಿರುವುದು. ಸತೀಶ ಕಡಾಡಿ
ಮೂಡಲಗಿ: ಕೋಟ್ಯಾನು ಕೋಟಿ ಹಿಂದೂಗಳ ಸಂಕಲ್ಪಗಳಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ದೇಶದ ಆತ್ಮಗೌರವದ ಸಂಕೇತವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ರವಿವಾರ ಜ.17 ರಂದು ಹನುಮಂತ ದೇವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭವ್ಯ ಶ್ರೀರಾಮ ಮಂದಿರವನ್ನು ಹಿಂದೂ ಭಾಂದವರೆಲ್ಲ ಕೂಡಿಕೊಂಡು ನಿರ್ಮಿಸುವ ಮೂಲಕ ಹಿಂದೂ …
Read More »ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೀನು ಕೃಷಿಕರ ತರಬೇತಿ
ಮೂಡಲಗಿ. ತಾಲೂಕಿನ ತುಕ್ಕಾನಟ್ಟಿ ಐ.ಸಿ.ಎ.ಆರ್ ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮೀನು ಕೃಷಿಕರ ತರಬೇತಿ ಕಾರ್ಯಕ್ರಮ ಮಂಗಳೂರು ಸಾಗರೋತ್ಪನ್ನಗಳ ರಪ್ತು ಅಭಿವೃದ್ಧಿ ಪ್ರಾಧಿಕಾರ (ಎಮ.ಪಿ.ಇ.ಡಿ.ಎ) ಹಾಗೂ ಬೆಳಗಾವಿ ಮೀನುಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಜರುಗಿತ್ತು. ಕೆ.ವಿ.ಕೆ.ಯ ಮುಖ್ಯಸ್ಥರಾದ ಡಾ.ಡಿ.ಸಿ.ಚೌಗಲಾರವರು ಮಾತನಾಡಿ ಬೆರಳುದ್ದ ಗಾತ್ರದ ಮೀನು ಮರಿಗಳ ಉದ್ಯಮಕ್ಕೆ ಬಾರಿ ಬೇಡಿಕೆಯಿದ್ದು ಯುವಕರು ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ಸೂಚಿಸಿದರು. ಮಂಗಳೂರು ಸಾಗರೋತ್ಪನ್ನಗಳ ರಪ್ತು ಅಭಿವೃದ್ಧಿ ಪ್ರಾಧಿಕಾರ ಉಪನಿರ್ದೆಶಕ ಪ್ರೇಮದೇವ. ಕೆ.ವಿ …
Read More »ಬನವಾಸಿಯಲ್ಲಿ “ವ್ಯೋಮಕಾಯ ಸಿದ್ದ ಶ್ರೀ ಅಲ್ಲಮಪ್ರಭು”ಚಲನಚಿತ್ರದ ಚಿತ್ರೀಕರಣ
ಬನವಾಸಿಯಲ್ಲಿ “ವ್ಯೋಮಕಾಯ ಸಿದ್ದ ಶ್ರೀ ಅಲ್ಲಮಪ್ರಭು”ಚಲನಚಿತ್ರದ ಚಿತ್ರೀಕರಣ ಬನವಾಸಿ: ಧರ್ಮರಕ್ಷಣೆಯ ಹಾಗೂ ಹಿಂದೂ ಧರ್ಮವನ್ನು ಎತ್ತಿ ಹಿಡಿಯುವ ಉದ್ದೇಶದಿಂದ “ವ್ಯೋಮಕಾಯ ಸಿದ್ದ ಶ್ರೀ ಅಲ್ಲಮಪ್ರಭು” ಎಂಬ ಚಲನಚಿತ್ರ ನಿರ್ಮಾಣ ಮಾಡಲಾಗಿದೆ ಎಂದು ಚಿತ್ರದ ನಿರ್ಮಾಪಕ ಮಾಧವನಂದ ಶೆಗುಣಸಿ ಹೇಳಿದರು. ಅವರು ಬನವಾಸಿ ಶ್ರೀ ಮಧುಕೇಶ್ವರ ದೇವಾಲಯದಲ್ಲಿ ನಡೆದ ಚಿತ್ರೀಕರಣದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 12ನೇ ಶತಮಾನದಲ್ಲಿ ಬಹಳಷ್ಟು ಶರಣರು ಇದ್ದರು ಅವರನ್ನು ಶರಣರು ಎನ್ನುವರೇ ವಿನಃ ದೇವರು ಎಂದು ಯಾರು …
Read More »ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಹಾಗೂ ಯುವ ದಿನಾಚರಣೆ ಆಚರಣೆ
ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಹಾಗೂ ಯುವ ದಿನಾಚರಣೆ ಆಚರಣೆ ಬನವಾಸಿ: ಭವ್ಯ ಭಾರತದ ಸಿಡಿಲ ಸನ್ಯಾಸಿಯಾಗಿ ಉಕ್ಕಿನ ಮನುಷ್ಯರಾಗಿ, ಪರಿವ್ರಾಜಕರಾಗಿ ಯೋಗಿ, ವೀರ ಸನ್ಯಾಸಿ ಇತ್ಯಾದಿ ಬಿದಿರು ಬಾವಲಿಗಳಿಂದ ಪ್ರಖ್ಯಾತರಾಗಿ ಯುವಶಕ್ತಿಯ ಪ್ರೇರಕರಾಗಿ, ಸಾವಿರಾರು ಯುವಜನರ ಬಾಳಿಗೆ ಬೆಳಕಾಗಿ ಬಾಳುತ್ತಿರುವವರು ಸ್ವಾಮಿ ವಿವೇಕಾನಂದರು. ಅವರ ಸಿಂಹಘರ್ಜನೆಯ ನುಡಿಗಳು ನಮಗೆ ಸ್ಪೂರ್ತಿಯಾಗಿದ್ದು ಅವರ ಒಂದೊಂದು ಮಾತುಗಳು ನಮಗೆ ಶ್ರೀರಕ್ಷೆಯಾಗಿವೆ ”ಎಂದು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್ …
Read More »ಸ್ವಾಮಿ ವಿವೇಕಾನಂದರು ಯಾವುದೇ ಸಮುದಾಯ, ಪಕ್ಷ, ಜಾತಿಗೆ ಸೇರಿದ ನಾಯಕರಲ್ಲ.-ಎಚ್. ದೇವೇಂದ್ರ
ಬನವಾಸಿ: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಯಾವುದೇ ಸಮುದಾಯ, ಪಕ್ಷ, ಜಾತಿಗೆ ಸೇರಿದ ನಾಯಕರಲ್ಲ. ಅವರು ನಮ್ಮ ಭಾರತ ದೇಶವನ್ನು ಪ್ರತಿನಿಧಿಸಿದ ಸಾಂಸ್ಕøತಿಕ ರಾಯಭಾರಿಯಾಗಿದ್ದರು. ಇತ್ತಿಚಿನ ದಿನಗಳಲ್ಲಿ ನವಭಾರತ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವವಾದದ್ದು ನಮ್ಮ ದೇಶದ ಯುವ ಜನಾಂಗದ ಮೇಲೆ ಭಾರತ ದೇಶ ಮಾತ್ರವಲ್ಲದೇ ವಿಶ್ವವೇ ಸಾಕಷ್ಟು ನೀರಿಕ್ಷೆಗಳನ್ನು ಇಟ್ಟುಕೊಂಡಿದೆ ನವ ಪರಿವರ್ತನೆಯಲ್ಲಿ ಯುವಶಕ್ತಿ ಬಲಿಷ್ಠವಾಗಲಿ ಎಂದು ಬನವಾಸಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಎಚ್. …
Read More »ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ -ಜಿಪಂ ಸದಸ್ಯೆ ವಾಸಂತಿ ತೇರದಾಳ
ಸನ್ಯಾಸಿಯೊಬ್ಬರ ಜನ್ಮದಿನ ಯುವದಿನವನ್ನಾಗಿ ಆಚರಿಸುವುದೇ ಸ್ವಾರಸ್ಯಕರ- ವಾಸಂತಿ ತೇರದಾಳ ಮೂಡಲಗಿ : ಆಧುನಿಕ ಕಾಲದಲ್ಲಿ ಭಾರತೀಯತೆಯ ಅಸ್ಮಿತೆಯನ್ನು ಒದಗಿಸಿದ ಪ್ರಮುಖರಲ್ಲಿ ಒಬ್ಬರು ಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸುತ್ತಿದ್ದೇವೆ. ಅವರು ಒದಗಿಸಿದ ಭಾರತೀಯತೆಯ ಸತ್ವ ಎಂಥದ್ದು ಎಂಬುದನ್ನು ಅವರ ಜನ್ಮದಿನದ ಆಚರಣೆಯೂ ಧ್ವನಿಸುವಂತಿದೆ ಎಂದು ಹಳ್ಳೂರ ಜಿಪಂ ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಪಟ್ಟಣದ ಗಾರ್ಡನ್ ಅಭಿವೃದ್ಧಿ ಸಂಸ್ಥೆ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ …
Read More »