ಮನಸ್ಸಿನ ಕಲ್ಮಶಗಳನ್ನು ದೂರಮಾಡಿ ಜೀವನ ಆನಂದವಾಗಿಸಿರಿ ಮೂಡಲಗಿ: ‘ಮನಸ್ಸಿನಲ್ಲಿರುವ ಕಲ್ಮಶಗಳನ್ನು ದೂರಮಾಡಿ ಉತ್ತಮ ಚಿಂತನೆ, ಆಚರಣೆಗಳೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡು ಜೀವನವನ್ನು ಆನಂದಮಯವಾಗಿಸಿಕೊಳ್ಳಬೇಕು’ ಎಂದು ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರೇಖಾ ಅಕ್ಕನವರು ಭಕ್ತರೊಂದಿಗೆ ದೀಪವನ್ನು ಬೆಳಗಿಸುವ ಮೂಲಕ ಹೊಸ ವರ್ಷವನ್ನು ಆಚರಿಸಿ ಮಾತನಾಡಿದ ಅವರು ದೇವರಲ್ಲಿ ಧ್ಯಾನ, ಭಕ್ತಿಯನ್ನು ಇಡುವುದರ ಮೂಲಕ ಬದುಕಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಮಾಡಿಕೊಳ್ಳಬೇಕು ಎಂದರು. ಸಮಾಜದಲ್ಲಿ ಪ್ರೀತಿ, ಸೌಹಾರ್ದತೆಯಿಂದ …
Read More »Daily Archives: ಜನವರಿ 2, 2022
ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ -ಸಂಸದ ಈರಣ್ಣ ಕಡಾಡಿ
ಮೂಡಲಗಿ: ಭಕ್ತಿ ಭಾವದಿಂದ ಸೇವೆ ಮಾಡುವುದರಿಂದ ನೆಮ್ಮದಿ ಸಾಧ್ಯವಾಗುತ್ತದೆ ಮಠ ಮಂದಿರಗಳು ಸತತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಇದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ಡಿ-02 ರಂದು ಶ್ರೀ ಶಿವಭೋಧರಂಗ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಸತ್ಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …
Read More »