Breaking News

Daily Archives: ಜನವರಿ 6, 2022

ಕಲ್ಲೋಳಿ ಪ.ಪಂ ಚುನಾವಣೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ

ಕಲ್ಲೋಳಿ ಪ.ಪಂ ಚುನಾವಣೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯಿತಿಗೆ ಇತ್ತಿಚಿಗೆ ನಡೆದ ಚುನಾವಣೆಯಲ್ಲಿ ಆಕ್ರಮ ನಡೆದಿರುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಆರೋಪ, ಪ್ರತ್ಯಾರೋಪ ಮಾಡುತ್ತಿರುವದರಿಂದ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ, ಅರಭಾಂವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕ, ಬಿಜೆಪಿ ರಾಜ್ಯಸಭಾ ಸದಸ್ಯರಿದ್ದು ಎಲ್ಲರೂ ಆಡಳಿತ ಪಕ್ಷದವರೇ ಇರುವಾಗ ಈ ಆರೋಪವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಕಾಂಗ್ರೇಸ್ ಮುಖಂಡ ಲಕ್ಕನ್ನ …

Read More »

ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಮುಖ್ಯ – ಗಿರೆಣ್ಣವರ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಮುಖ್ಯ – ಗಿರೆಣ್ಣವರ ಮೂಡಲಗಿ: ಗ್ರಾಮೀಣ ಮಟ್ಟಿದಲ್ಲಿ ಪಾಲಕರು ತಮ್ಮ ಉದ್ಯೋಗದ ಜೊತೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಅದರಲ್ಲೂ ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ತುಂಬಾ ಪ್ರಮುಖವಾಗಿದೆ ಎಂದು, ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ತಾಯಂದಿರ ಸಭೆಯನ್ನು ಉದ್ದೆಶಿಸಿ ಮಾತನಾಡಿ, ಪಾಲಕರು ಬೇರೆ …

Read More »

ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ – ಬಿಜೆಪಿ ಕಾರ್ಯಕರ್ತರ ಆರೋಪ ಸತ್ಯಕ್ಕೆ ದೂರವಾದುದ್ದು

  ಮೂಡಲಗಿ: ಕಳೆದ ದಿಸೆಂಬರ 27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮತಾದನ ನಡೆದ ನಂತರ ಮೂಡಲಗಿಯಲ್ಲಿದ ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ ಎಂದು ಬಿಜೆಪಿ ಕಾರ್ಯಕರ್ತರ ಆರೋಪ ಸತ್ಯಕ್ಕೆ ದೂರವಾದುದ್ದು ಎಂದು ಬೆಳಗಾವಿ ಬಿಡಿಸಿಸಿ ನಿರ್ದೇಶಕ ನೀಲಕಂಠ ಕಪ್ಪಲಗುದಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಮತಯಂತ್ರ ಬದಲಾವಣೆಯಾಗಿದೆ ಎಂದು ರಾಜ್ಯಸಭಾ ಈರಣ್ಣ ಕಡಾಡಿಯವರ ಬೆಂಬಲಿಗರು ಮಾಡಿರುವ ಎಲ್ಲ ಆರೋಪಗಳು ಸುಳ್ಳಿನಿಂದ ಕೂಡಿವೆ ಎಂದು …

Read More »