Breaking News

Daily Archives: ಜನವರಿ 7, 2022

ಜ.9 ಮತ್ತು 16ರ ದಿನ ಸೇರಬೇಕಿದ್ದ ಬೆಟಗೇರಿ ಗ್ರಾಮದ ರವಿವಾರ ಸಂತೆ ಸಂಪೂರ್ಣ ರದ್ದು

ಜ.9 ಮತ್ತು 16ರ ದಿನ ಸೇರಬೇಕಿದ್ದ ಬೆಟಗೇರಿ ಗ್ರಾಮದ ರವಿವಾರ ಸಂತೆ ಸಂಪೂರ್ಣ ರದ್ದು ಬೆಟಗೇರಿ:ಕರೋನಾ ಮತ್ತು ಓಮಿಕ್ರಾನ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯಾದಾಂತ್ಯ ವಿಕೆಂಡ್ ಕಫ್ರ್ಯೂ ಜಾರಿ ಮಾಡಿರುವ ಹಿನ್ನಲೆಯಲ್ಲಿ ಬೆಟಗೇರಿ ಗ್ರಾಮದಲ್ಲಿ ಜ.9, ಜ.16ರ ದಿನಗಳಂದು ಸೇರಬೇಕಿದ್ದ ರವಿವಾರದ ಸಂತೆಯನ್ನು ಸಂಪೂರ್ಣ ರದ್ದು ಮಾಡಲಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಸಹಕರಿಸಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ತಿಳಿಸಿದ್ದಾರೆ. ಜ.7ರಂದು …

Read More »

ಸಂಕ್ರಮಣಕ್ಕೆ ಪಂಚಮಸಾಲಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ-ಶ್ರೀ ಬಸವ ಜಯಮೃತ್ಯುಂಜಯ ಸಾಮೀಜಿ

ಸಂಕ್ರಮಣಕ್ಕೆ ಪಂಚಮಸಾಲಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ-ಶ್ರೀ ಬಸವ ಜಯಮೃತ್ಯುಂಜಯ ಸಾಮೀಜಿ ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಹಾಗೂ ಯುವಜನರ ಉದ್ಯೋಗಕ್ಕಾಗಿ 2ಎ ಮೀಸಲಾತಿ ಆಗ್ರಹಿಸಿ ನಡೆಸಿದ ಪಾದಯಾತ್ರೆಯ 1ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪಂಚಮಸಾಲಿಗಳ ಜಾಗರಣೆ ಹಾಗೂ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ಜನೇವರಿ 14 ರಂದು ಕೂಡಲಸಂಗಮದ ಪೀಠದಲ್ಲಿ ಜರುಗಲಿದ್ದು, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ …

Read More »

ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯತಿ ಅಭಿವೃದ್ಧಿಗಾಗಿ ಹೆಚ್ಚಿನ ನೆರವು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣ ಪಂಚಾಯತಿ ನೂತನ ಸದಸ್ಯರಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯತಿ ಅಭಿವೃದ್ಧಿಗಾಗಿ ಹೆಚ್ಚಿನ ನೆರವು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣ ಪಂಚಾಯತಿ ನೂತನ ಸದಸ್ಯರಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ …

Read More »