Breaking News

Daily Archives: ಜನವರಿ 12, 2022

ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ

ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ ಮೂಡಲಗಿ: ಪಟ್ಟಣದ ಜಾತಗಾರ ಪ್ಲಾಟದಲ್ಲಿನ 401 ಸಂಖ್ಯೆಯ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು. ಇದೇ ವೇಳೆ ಸ್ಥಳೀಯ ನಿವಾಸಿ ಇಬ್ರಾಹಿಂ ಹುಣಶ್ಯಾಳ ಮಾತನಾಡಿ, ಈಗಿರುವ ಅಂಗನವಾಡಿ ಕೇಂದ್ರವು ಶಿಥಿಲಾವ್ಯವಸ್ಥೆಯಲ್ಲಿರುವುದರಿಂದ ಹಾಗೂ ಕೇಂದ್ರದ ಸುತ್ತಮುತ್ತ ಗಲಿಜು ಇರುವುದರಿಂದ ಮಕ್ಕಳಿಗೆ ಸಾಂಕ್ರಾಮಿಕ …

Read More »

ಸ್ವಾಮಿ ವಿವೇಕಾನಂದ ಜೀವನಕುರಿತಾದ ಪುಸ್ತಕಗಳು ವಿದ್ಯಾರ್ಥಿಗಳ ಜೀವನ ಪಥವನ್ನೆ ಬದಲಿಸಬಲ್ಲವು-ಪ್ರೊ.ಗುಜಗುಂಡ

ಸ್ವಾಮಿ ವಿವೇಕಾನಂದ ಜೀವನಕುರಿತಾದ ಪುಸ್ತಕಗಳು ವಿದ್ಯಾರ್ಥಿಗಳ ಜೀವನ ಪಥವನ್ನೆ ಬದಲಿಸಬಲ್ಲವು-ಪ್ರೊ.ಗುಜಗುಂಡ   ಮೂಡಲಗಿ: ದೇಶ ಕಂಡ ಅಪ್ರತಿಮ ವೀರ ಸನ್ಯಾಸಿ, ರಾಷ್ತ್ರ ಚಿಂತಕ, ಸಮಾಜ ಸುಧಾರಕ, ಧಾರ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಜೀವನ ಕುರಿತಾದ ಪುಸ್ತಗಳು ವಿದ್ಯಾರ್ಥಿಗಳ ಓದಿದರೆ ಅವು ವಿದ್ಯಾರ್ಥಿಗಳ ಜೀವನ ಪಥವನ್ನು ಬದಲಿಸಬಲ್ಲವು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಭೂಗೋಳ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಸಂಗಮೇಶ ಗುಜಗುಂಡ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ …

Read More »

ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ

ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ   ಮೂಡಲಗಿ: ಇಲ್ಲಿಯ ಶತಮಾನ ಕಂಡ ಸರ್ಕಾರಿ ಬಾಲಕರ ಮಾದರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು ಮುಖ್ಯೋಪಾದ್ಯಯ ಸುರೇಶ ಕೋಪರ್ಡೆ ಪೂಜೆ ಸಲ್ಲಿಸಿದರು ನಿವೃತ್ತ ಶಿಕ್ಷಕ ಬಿ ಕೆ ತರಕಾರ, ಸಹ ಶಿಕ್ಷಕಿಯರು ಇದ್ದರು.    

Read More »

ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ

  ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ ಮೂಡಲಗಿ: ‘ವಿಶ್ವವು ಭಾರತದತ್ತ ನೋಡುವಂತೆ ಸ್ವಾಮಿ ವಿವೇಕಾನಂದರ ಸಾರಿದ ಸಮನ್ವಯತೆಯ ತತ್ವ, ಸಿದ್ದಾಂತಗಳು ಅತ್ಯಂತ ಪ್ರಭಾವವನ್ನು ಬೀರಿವೆ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಚರಿಸಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ …

Read More »

ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ

ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ಮೂಡಲಗಿ: ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ಪಿಯುಸಿ ವಿಜ್ಞಾನ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಇಂದು ಜ.12 ಬೆಳಿಗ್ಗೆ 11ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ‘ರಾಷ್ಟ್ರೀಯ ಯುವ ದಿನ’ ಆಚರಣೆಯನ್ನು ಏರ್ಪಡಿಸಿರುವರು. ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸವನ್ನು ಡಾ. ಸಂಜಯ ಶಿಂಧಿಹಿಟ್ಟಿ ಮಾಡುವರು. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ …

Read More »