Breaking News

Daily Archives: ಜನವರಿ 16, 2022

17ರಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ

ಇಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ ಮೂಡಲಗಿ: ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ತಿಂಗಳ ಉಪನ್ಯಾಸ ಸಂಚಿಕೆ 1 ಜ. 17ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ. ‘ಕುವೆಂಪು ವಿಶ್ವಮಾನವ ಸಂದೇಶ ಮತ್ತು ವೈಚಾರಿಕತೆ’ ಕುರಿತು ಡಾ. ಮಹಾದೇವ ಜಿಡ್ಡಿಮನಿ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಬಾಲಶೇಖರ ಬಂದಿವಹಿಸುವರು. ಸಾಹಿತ್ಯಾಸಕ್ತರು ಭಾಗವಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹಾಗೂ …

Read More »

  ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರ ‘ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತ

ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರ ‘ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತ’ ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೇಸ್‍ಬಾಲ್‍ನ ಲೀಗ್‍ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್‍ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ ಔಟಾಗದೆ 56 ರನ್‍ಗಳನ್ನು …

Read More »

ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ

  ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಮೂಡಲಗಿ: ಕರೋನಾ ವೈರಸ ಮತ್ತೆ ರಾಜ್ಯದಲ್ಲಿ ವ್ಯಾಪಕವಾಘಿ ಹರಡುತ್ತಿರುವದರಿಂದ 15 ರಿಂದ 18 ರ ವಯೋಮಾನದ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯುವದು ತುಂಬಾ ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಅವಶ್ಯಕ ಹಾಗೂ ಕಡ್ಡಾಯವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಹುಲ ಬೆಳವಿ ಹೇಳಿದರು. ಅವರು ತುಕ್ಕಾನಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ಹಾಕಿ ಮಾತನಾಡಿದರು. ಈ …

Read More »

ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಣೆ

ಮೂಡಲಗಿ: ದಾಲ್ಮಿಯಾ ಭಾರತ್ ಫೌಂಡೇಶನದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸೆಮೆಂಟ ಕಾರ್ಖಾನೆಯ ಇನ್ಸಿಟ್ಯೂಟ್ ಆಫ್ ನಾಲೆಜ್ ಅಂಡ್ ಸ್ಕಿಲ್ ಹಾರ್ನೆಸಿಂಗ್(ದೀಕ್ಷಾ) ವಿದ್ಯಾರ್ಥಿಗಳು ಬೆಳಗಾವಿಯ ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಿದರು. ದಾಲ್ಮಿಯಾ ಸಿಮೆಂಟ್‍ನ ಮಾನವ ಸಂಪನ್ಮೂಲ ಮುಖ್ಯಸ್ಥ ಮಯಾಂಕ್ ಪಾಠಕ್ ಮಾತನಾಡಿ, ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿ ಮತ್ತು ರಂಗೋಲಿ ಬಿಡಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘಿಸಿದರು. ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಕಾರ್ಯಕ್ರಮಾಧಿಕಾರಿ …

Read More »