ಬೆಟಗೇರಿ:ಕೆಎಂಎಫ್ ಅಧ್ಯಕ್ಷ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕೌಜಲಗಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಲೋಕೋಪಯೋಗಿ ಇಲಾಖೆಯ ಎಸ್‍ಸಿಪಿ ಯೋಜನೆಯ ಸುಮಾರು 26ಲಕ್ಷ ರೂ.ಗಳ ಅನುದಾನದಡಿಯಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಜ.17ರಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೌಜಲಗಿ ಗ್ರಾಮಸ್ಥರಿಗೆ …
Read More »Daily Archives: ಜನವರಿ 17, 2022
ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ:ಪ್ರಾಚಾರ್ಯ ಸುರೇಶ ಶಿವಾಪೂರ
ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ:ಪ್ರಾಚಾರ್ಯ ಸುರೇಶ ಶಿವಾಪೂರ ಬೆಟಗೇರಿ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಾಲಾ ಮಕ್ಕಳು ಎಷ್ಟು ಓದಿದರೂ ಕಡಿಮೆ. ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ ಎಂದು ಹಾರೂಗೇರಿಯ ಎಂ.ಬಿ.ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುರೇಶ ಶಿವಾಪೂರ ಹೇಳಿದರು. ಹಾರೂಗೇರಿಯ ಎಂ.ಬಿ.ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಕ್ರೀಯಟಿವ್ ಫೌಂಡೇಷನ್‍ದವರು ಇತ್ತೀಚೆಗೆ ಆಯೋಜಿಸಿದ ಪ್ರತಿಭಾ ಅನ್ವೇಷಣೆ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ …
Read More »