ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದು ಭವಿಷ್ಯ ರೂಪಿಸಿಕೊಳ್ಳಿ- ಮರ್ದಿ ಮೂಡಲಗಿ: ಕರೋನಾ ಆತಂಕದಲ್ಲಿಯೂ ಶಿಕ್ಷಣ ಇಲಾಖೆ ತನ್ನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಿರುವದು ಶ್ಲಾಘನೀಯ. ಶಿಕ್ಷಣ ಇಲಾಖೆಯ ಇಂತಹ ಹಲವಾರು ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ನೀಮಿಸಿಕೊಳ್ಳಬೇಕೆಂದು ತುಕ್ಕಾನಟ್ಟ್ಟಿಯ ಗಾಮ ಪಂಚಾಯತ ಅಧ್ಯಕ್ಷರಾದ ಕುಮಾರ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥÀಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ಉಚಿತ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿ, ತಮ್ಮ ಗ್ರಾಮ …
Read More »