ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ …
Read More »Daily Archives: ಜನವರಿ 23, 2022
ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು
ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು ಬೆಟಗೇರಿ:ನೇತಾಜಿ ಸುಭಾಷ್‍ಚಂದ್ರ ಬೋಸರು ರಾಷ್ಟ್ರಭಕ್ತಿಯ ಪ್ರಬಲ ಕಿಡಿಯನ್ನು ಹೊತ್ತಿಸಿದ ಹೋರಾಟಗಾರ, ಈ ದೇಶ ಕಂಡ ಅಪ್ರತಿಮ ನಾಯಕ ಹಾಗೂ ಮುತ್ಸದ್ಧಿಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ರವಿವಾರದಂದು ನೇತಾಜಿ ಸುಭಾಷ್‍ಚಂದ್ರ ಬೋಸರ 125ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ …
Read More »ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರನ್ನು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ
ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರ ಮೇಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಲ್ಲದವರು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ ನಡೆಸಿದವರ ಕ್ರಮವನ್ನು ವಿಕಲಚೇತನ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಅಂದಪ್ಪ ಇದ್ಲಿ ಅವರು ಖಂಡಿಸುವುದಲ್ಲದೇ ಕೂಡಲೇ ಹಲ್ಲೆಗೆ ಯತ್ನ ನಡೆಸಿದವರು ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಜ.೨೯ ರ ಶನಿವಾರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು. ಅವರು …
Read More »ಸತೀಶರಡ್ಡಿ ರಡ್ಡೇರ ಪಿಎಸ್‍ಐ ಹುದ್ದೆಗೆ ಆಯ್ಕೆ
ಸತೀಶರಡ್ಡಿ ರಡ್ಡೇರ ಪಿಎಸ್‍ಐ ಹುದ್ದೆಗೆ ಆಯ್ಕೆ ಮೂಡಲಗಿ: ಕಳೆದ ಅಕ್ಟೋಬರ ತಿಂಗಳಲ್ಲಿ ಪಿಎಸ್‍ಐ ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸತೀಶರಡ್ಡಿ ಪರುಶುರಾಮ ರಡ್ಡೇರ ಅವರು 96ನೇ ಸ್ಥಾನ ಪಡೆಯುವ ಮೂಲಕ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇವರು ಮೂಲತಹ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕುಂದೂರು ಗ್ರಾಮದವರಾಗಿದ್ದು ಇವರ ತಂದೆ ಇಲ್ಲಿನ ಎಮ್‍ಇಎಸ್ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರದ ಮುಖ್ಯಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸತೀಶರಡ್ಡಿ ಅವರು ಸರ್ಕಾರಿ …
Read More »