Breaking News

Daily Archives: ಜನವರಿ 25, 2022

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-19 ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಮಂಗಳವಾರ ಜ.25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸುಮಾರು 53 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ …

Read More »

ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ …

Read More »