Breaking News
Home / 2022 / ಜನವರಿ / 26 (page 2)

Daily Archives: ಜನವರಿ 26, 2022

ಕುಲಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಬಸಪ್ಪ ಕ್ವಾನ್ಯಾಗೋಳ ಪಿಎಸ್‍ಐ ಹುದ್ದೆಗೆ ಆಯ್ಕೆ

ಕುಲಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಬಸಪ್ಪ ಕ್ವಾನ್ಯಾಗೋಳ ಪಿಎಸ್‍ಐ ಹುದ್ದೆಗೆ ಆಯ್ಕೆ ಬೆಟಗೇರಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯಲ್ಲಿ ಸುಮಾರು 3 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಪೇದೆ ಬಸಪ್ಪ ದ್ಯಾವಪ್ಪ ಕ್ವಾನ್ಯಾಗೋಳ ಅವರು ಈಗ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಮೂಲತ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದವರಾದ ಬಸಪ್ಪ ಕ್ವಾನ್ಯಾಗೋಳ ಅವರು ಕೃಷಿಕ ಕುಟುಂಬದ ದೊಡ್ಡ ಪರಿವಾರದಲ್ಲಿ ಜನಸಿದ ಅವರು, ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಓದನ್ನು ಮುಂದುವರಿಸಿಕೊಂಡು ಬಂದವರು. …

Read More »