Breaking News

Daily Archives: ಜನವರಿ 31, 2022

‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ – ಡಿಡಿಪಿಐ ಮೋಹನಕುಮಾರ ಹಂಚಾಟೆ

‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ ಮೂಡಲಗಿ: ‘ಶಾಲಾ ಶಿಕ್ಷಕರು ಪುಸ್ತಕಗಳನ್ನು ಓದುವುದರೊಂದಿಗೆ ಮಕ್ಕಳಲ್ಲಿಯೂ ಓದುವ ಪ್ರವತ್ತಿಯನ್ನು ಬೆಳೆಸಬೇಕು’ ಎಂದು ಚಿಕ್ಕೋಡಿಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಅವರು ಹೇಳಿದರು. ಇಲ್ಲಿಯ ನೇಮಗೌಡರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅರಿಹಂತ ಬಿರಾದಾರಪಾಟೀಲ ಅವರು ರಚಿಸಿರುವ ‘ಮುಗಿಲಿಗೆ …

Read More »

ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ

ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಪಸಿ, ಕೆಮ್ಮನಕೋಲ, ಸಜ್ಜಿಹಾಳ ಗ್ರಾಮಗಳಲ್ಲಿ ಲೋಕೊಪಯೋಗಿ ಇಲಾಖೆಯ ಎಸ್‍ಸಿಪಿಟಿಎಸ್‍ಪಿ ಯೋಜನೆಯ ಸುಮಾರು 84 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಜ.31ರಂದು ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ …

Read More »

ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ

ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ ಮೂಡಲಗಿ : ಕರ್ತವ್ಯ ನಿರತ ಬೀದರ ಜಿಲ್ಲೆ ಹುಮನಾಬಾದ್ ತಹಶೀಲ್ದಾರ ಮೇಲೆ ಕೆಲ ಪುಂಡರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಮೂಡಲಗಿ ತಾಲೂಕಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ತಹಶೀಲ್ದಾರ ಡಿ ಜಿ.ಮಹಾತ್ ಅವರ ಮೂಲಕ ಹಲ್ಲೆ ಮಾಡಿದ ಪುಂಡರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಹಾಗೂ ಕಂದಾಯ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆಗಳಿಗೆ ಕಠಿಣ …

Read More »

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಿ ಪಿ.ಎಸ್.ಐ – ಎಚ್. ವಾಯ್. ಬಾಲದಂಡಿ.

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಿ ಪಿ.ಎಸ್.ಐ – ಎಚ್. ವಾಯ್. ಬಾಲದಂಡಿ. ಮೂಡಲಗಿ : ವಿದ್ಯಾರ್ಥಿಗಳು ಮಾದಕ ವಸ್ತುಗಳಾದ ತಂಬಾಕು, ಗುಟಕಾ, ಡ್ರಗ್ಸ್ ಹಾಗೂ ಇನ್ನಿತರ ಮಾದಕ ವಸ್ತುಗಳ ಬಳಿಕೆಯಿಂದ ದೂರವಿದ್ದು ತಮ್ಮ ಆರೋಗ್ಯದ ಕಡೆಗೆ ಗಮನ ನೀಡಬೇಕು. ನಮ್ಮ ಗ್ರಾಮೀಣ ಭಾಗದ ರೈತರ ತಪ್ಪು ತಿಳಿವಳಿಕೆಯಿಂದ ಗಾಂಜಾ, ಕಸಕಸಿ ಮಾದಕ ಸಸ್ಯಗಳನ್ನು ಬೆಳಸಿ ಅವುಗಳನ್ನು ಕಾನೂನು ಬಾಹಿರವಾಗಿ ಉಪಯೋಗಿಸಿತಿರುವುದು ಸಮಾಜದ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು ಅಂತಹ ಬೆಳೆಗಳನ್ನು ರೈತರು ಬೆಳೆಯುತ್ತಿದ್ದರೆ …

Read More »