ಕ್ರೀಡೆ ದೇಹವನ್ನು ಸದೃಢಗೋಳಿಸುತ್ತದೆ-ಸೋನವಾಲ್ಕರ ಮೂಡಲಗಿ: ವಿದ್ಯಾರ್ಥಿಗಳು ಪಠೇತರ ಚಟುವಟಿಕೆಗಳಾದ ಕ್ರೀಡೆ, ಆಟ-ಓಟಗಳಲ್ಲಿ ಭಾಗವಹಿಸಬೇಕು. ಅವು ದೇಹವನ್ನು ಸದೃಢವಾಗಿಸುತ್ತವೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೇ ನಿರ್ಧೇಶಕ ಎಮ್.ಎಚ್.ಸೋನವಾಲ್ಕರ ಹೇಳಿದರು. ಅವರು ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಬಡ್ಡಿ ಪಂದ್ಯಾಳಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಮಾರಂಭದಲ್ಲಿ ಸಂಸ್ಥೆಯಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಉಪಾಧ್ಯಕ್ಷ ಎಸ್.ಆರ್.ಸೋನವಾಲ್ಕರ, ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ, ಡಾ.ಎಮ್. ಕೆ.ಕಂಕಣವಾಡಿ, ಪ್ರೊ.ಎಸ್.ಬಿ.ಖೋತ, ಪ್ರೊ.ಎಸ್.ಜಿ.ನಾಯಿಕ, ಡಾ.ಎಸ್.ಎಲ್.ಚಿತ್ರಗಾರ, ಬಿ.ಕೆ.ಬಡಗಣ್ಣವರ, ವಾಯ್.ಎಸ್.ಭರಮನ್ನವರ, ಬಿ.ಎಸ್.ಕಂಬಾರ, ಎಲ್.ಬಿ.ಮನ್ನಾಪೂರ, ವೇಂಕಟೇಶ ಪಾಟೀಲ, ಎಸ್.ಬಿ.ಮಾಲೋಜಿ ಉಪಸ್ಥಿತರಿದ್ದರು. …
Read More »Monthly Archives: ಜನವರಿ 2022
ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು- ರಮೇಶ ಅಳಗುಂಡಿ
ಬೆಟಗೇರಿ: ಇಂದಿನ ಯುವ ಪೀಳಿಗೆ ತಮ್ಮ ಜೀವನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನ ತತ್ವದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜನ್ಮ ದಿನಾಚರÀಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ನೈಜ ಕಾಯಕದೊಂದಿಗೆ ವಚನ ಸಾಹಿತ್ಯಕ್ಕೆ ಕೊಡುಗೆ ನೀಡಿದ ಹಾಗೂ ಸಮಾಜದ …
Read More »ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಕೆ.ಎಂ.ಎಫ್ ದಿಂದ ವಿವಿಧ ಫಲಾನುಭವಿಗಳಿಗೆ ಚೆಕ್ಕ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಕೆ.ಎಂ.ಎಫ್ ದಿಂದ ವಿವಿಧ ಫಲಾನುಭವಿಗಳಿಗೆ ಚೆಕ್ಕ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ …
Read More »ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು- ಬಾಲಶೇಖರ ಬಂದಿ
ಮೂಡಲಗಿ: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಲಶೇಖರ ಬಂದಿ ಹೇಳಿದರು. ಮೂಡಲಗಿ ಸಮೀಪದ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಸಭಾ ಮಂಟಪದಲ್ಲಿ ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ವಡೇರಟ್ಟಿ ಎನ್ ಎಸ್ ಎಸ್ ಘಟಕ ಹಾಗೂ ಚೇತನ ಯುವಕ ಹಾಗೂ ಕ್ರೀಡಾ ಸಂಘ ಹೊಸಟ್ಟಿ ಇವರುಗಳ ಸಂಯುಕ್ತ …
Read More »ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದು ಭವಿಷ್ಯ ರೂಪಿಸಿಕೊಳ್ಳಿ- ಮರ್ದಿ
ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಪಡೆದು ಭವಿಷ್ಯ ರೂಪಿಸಿಕೊಳ್ಳಿ- ಮರ್ದಿ ಮೂಡಲಗಿ: ಕರೋನಾ ಆತಂಕದಲ್ಲಿಯೂ ಶಿಕ್ಷಣ ಇಲಾಖೆ ತನ್ನ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುತ್ತಿರುವದು ಶ್ಲಾಘನೀಯ. ಶಿಕ್ಷಣ ಇಲಾಖೆಯ ಇಂತಹ ಹಲವಾರು ಸೌಲಭ್ಯಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ನೀಮಿಸಿಕೊಳ್ಳಬೇಕೆಂದು ತುಕ್ಕಾನಟ್ಟ್ಟಿಯ ಗಾಮ ಪಂಚಾಯತ ಅಧ್ಯಕ್ಷರಾದ ಕುಮಾರ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥÀಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರದ ಉಚಿತ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿ, ತಮ್ಮ ಗ್ರಾಮ …
Read More »ಕೌಜಲಗಿ ಗ್ರಾಮದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಟಗೇರಿ:ಕೆಎಂಎಫ್ ಅಧ್ಯಕ್ಷ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕೌಜಲಗಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಲೋಕೋಪಯೋಗಿ ಇಲಾಖೆಯ ಎಸ್‍ಸಿಪಿ ಯೋಜನೆಯ ಸುಮಾರು 26ಲಕ್ಷ ರೂ.ಗಳ ಅನುದಾನದಡಿಯಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಜ.17ರಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೌಜಲಗಿ ಗ್ರಾಮಸ್ಥರಿಗೆ …
Read More »ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ:ಪ್ರಾಚಾರ್ಯ ಸುರೇಶ ಶಿವಾಪೂರ
ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ:ಪ್ರಾಚಾರ್ಯ ಸುರೇಶ ಶಿವಾಪೂರ ಬೆಟಗೇರಿ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಾಲಾ ಮಕ್ಕಳು ಎಷ್ಟು ಓದಿದರೂ ಕಡಿಮೆ. ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ ಎಂದು ಹಾರೂಗೇರಿಯ ಎಂ.ಬಿ.ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುರೇಶ ಶಿವಾಪೂರ ಹೇಳಿದರು. ಹಾರೂಗೇರಿಯ ಎಂ.ಬಿ.ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಕ್ರೀಯಟಿವ್ ಫೌಂಡೇಷನ್‍ದವರು ಇತ್ತೀಚೆಗೆ ಆಯೋಜಿಸಿದ ಪ್ರತಿಭಾ ಅನ್ವೇಷಣೆ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ …
Read More »17ರಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ
ಇಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ ಮೂಡಲಗಿ: ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ತಿಂಗಳ ಉಪನ್ಯಾಸ ಸಂಚಿಕೆ 1 ಜ. 17ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ. ‘ಕುವೆಂಪು ವಿಶ್ವಮಾನವ ಸಂದೇಶ ಮತ್ತು ವೈಚಾರಿಕತೆ’ ಕುರಿತು ಡಾ. ಮಹಾದೇವ ಜಿಡ್ಡಿಮನಿ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಬಾಲಶೇಖರ ಬಂದಿವಹಿಸುವರು. ಸಾಹಿತ್ಯಾಸಕ್ತರು ಭಾಗವಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹಾಗೂ …
Read More »ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರ ‘ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತ
ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರ ‘ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತ’ ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೇಸ್‍ಬಾಲ್‍ನ ಲೀಗ್‍ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್‍ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ ಔಟಾಗದೆ 56 ರನ್‍ಗಳನ್ನು …
Read More »ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ
ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಮೂಡಲಗಿ: ಕರೋನಾ ವೈರಸ ಮತ್ತೆ ರಾಜ್ಯದಲ್ಲಿ ವ್ಯಾಪಕವಾಘಿ ಹರಡುತ್ತಿರುವದರಿಂದ 15 ರಿಂದ 18 ರ ವಯೋಮಾನದ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯುವದು ತುಂಬಾ ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಅವಶ್ಯಕ ಹಾಗೂ ಕಡ್ಡಾಯವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಹುಲ ಬೆಳವಿ ಹೇಳಿದರು. ಅವರು ತುಕ್ಕಾನಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ಹಾಕಿ ಮಾತನಾಡಿದರು. ಈ …
Read More »