ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನ ಮೂಡಲಗಿಗೆ ಬಂತು ಸಬ್ ರಜಿಸ್ಟಾçರ್ ಕಛೇರಿ, ಶೀಘ್ರದಲ್ಲಿಯೇ ಆರಂಭವಾಗಲಿದೆ ಕಛೇರಿ ತಾಲೂಕಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ …
Read More »Daily Archives: ಫೆಬ್ರವರಿ 2, 2022
ಅರಭಾವಿ ತೋಟಗಾರಿಕೆ ಕಾಲೇಜುದಲ್ಲಿ ಫೆ. 3ರಂದು ‘ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ’
ಅರಭಾವಿ ತೋಟಗಾರಿಕೆ ಕಾಲೇಜುದಲ್ಲಿ ಫೆ. 3ರಂದು ‘ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ’ ಮೂಡಲಗಿ: ತಾಲ್ಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ, ವಿಸ್ತರಣಾ ಶಿಕ್ಷಣ ಘಟಕ ಹಾಗೂ ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಫೆ. 3ರಂದು ಬೆಳಿಗ್ಗೆ 10.30ಕ್ಕೆ ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ ಸಮಾರಂಭವು ಇರುವುದು. ಬೆಳಗಾವಿಯ ರಾಮಕೃಷ್ಣ ಮಿಶನ ಆಶ್ರಮದ ಸ್ವಾಮಿ ಮೊಕ್ಷಾತ್ಮನಂದಾಜೀ ಮಹಾರಾಜರು ಸಾನ್ನಿಧ್ಯವಹಿಸುವರು. ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ.ಎಂ. ಇಂದಿರೇಶ …
Read More »
IN MUDALGI Latest Kannada News