Breaking News

Daily Archives: ಫೆಬ್ರವರಿ 3, 2022

ಅರಭಾವಿ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ “ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ”

ಅರಭಾವಿ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ “ಟೊಮ್ಯಾಟೊ ಬೆಳೆಯ ಕ್ಷೇತ್ರೋತ್ಸವ” ಮೂಡಲಗಿ: ಟೊಮ್ಯಾಟೊ ಬೆಳೆಯಲು ರೈತರು ವಿಜ್ಞಾನಿಗಳ ಸಲಹೆ ಮತ್ತು ನೂತನ ತಂತ್ರಜ್ಞಾನಗಳಿAದ ಹೆಚ್ಚಿನ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಿಕೊಂಡು, ಪ್ಲಾಸ್ಟಿಕ್ ಹೊದಿಕೆ, ಹನಿ ನೀರಾವರಿ, ರಸಾವರಿ, ಸೂಕ್ಷö್ಮ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಪೀಡೆ ಮತ್ತು ರೋಗ ನಿರ್ವಹಣೆ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆದು ಆರ್ಥಿಕವಾಗಿ ಸಬಲರಾಗಬೇಕೆಂದು ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಎಮ್.ಇಂದಿರೇಶ್ ಹೇಳಿದರು. ಅವರು …

Read More »

ಶಿವಾ ಪೌಂಡೆಶನ್ ಕಾರ್ಯ ಶ್ಲಾಘನೀಯ-ಮರ್ದಿ

ಶಿವಾ ಪೌಂಡೆಶನ್ ಕಾರ್ಯ ಶ್ಲಾಘನೀಯ-ಮರ್ದಿ ಮೂಡಲಗಿ¼: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಅನಾಥ ವಿದ್ಯಾರ್ಥಿಗಳಿಗೆ ಗೋಕಾಕದ ಶಿವಾ ಪೌಂಡೆಶನ್‌ದವರು ನೋಟಬುಕ್ ಹಾಗೂ ಕಲಿಕೋಪಕರಣಗಳನ್ನು ನೀಡುತ್ತಿರುವದು ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ಮೂಡಲಗಿ ತುಕ್ಕಾನಟ್ಟಿಯ ಸರ್ಕಾರಿ ಹಿರಿಯ ಕನ್ನಡ ಪ್ರಾತಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಿವಾ ಪೌಂಡೇಶನ್‌ದವರು ಕೊಡಮಾಡಿದ ಕಲಿಕೋಪಕರಣಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಹೆಚ್ಚಾಗಿ ಮದ್ಯಮ ವರ್ಗದ ವಿದ್ಯಾರ್ಥಿಗಳು ಓದುತ್ತಿರುವರುವದರಿಂದ …

Read More »

ಐಟಿಐ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಟೊಯೊಟಾ ಕಂಪನಿಯಲ್ಲಿ ಅಪ್ರೈಂಟಿಶಿಪ್ ತರಬೇತಿಗಾಗಿ ಸುವರ್ಣಾವಕಾಶ

ಐಟಿಐ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಟೊಯೊಟಾ ಕಂಪನಿಯಲ್ಲಿ ಅಪ್ರೈಂಟಿಶಿಪ್ ತರಬೇತಿಗಾಗಿ ಸುವರ್ಣಾವಕಾಶ ಮೂಡಲಗಿ: ಅರಭಾವಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೆಂದ್ರ(ಜಿಟಿಟಿಸಿ)ದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟೊರ್ ಇವರಿಂದ ಅಪ್ರೈಂಟಿಶಿಪ್ ತರಬೇತಿಗಾಗಿ ಆಯ್ಕೆ ಮಾಡಲು ಜಿಟಿಟಿಸಿ ಕಾಲೆಜಿನಲ್ಲಿ ಫೆ.೭ರಿಂದ ಫೆ.೧೧ರವರೆಗೆ ಐದು ದಿನಗಳ ಕಾಲ ತರಬೇತಿ ನಡೆಯುತ್ತಿದ್ದು, ತರಬೇತಿಯ ನಂತರ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಟೊಯೊಟಾ ಕಂಪನಿಗೆ ಕಳುಹಿಸಿಕೊಡಲಾಗುವುದು ಎಂದು ಜಿಟಿಟಿಸಿ ಪ್ರಾಂಶುಪಾಲರಾದ ಉಮೇಶ ಎಸ್ ಬಡಕುಂದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ ಆಸಕ್ತರು …

Read More »

ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವೆ : ಶಿವಪ್ಪ

ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ನೂತನ ಅಧ್ಯಕ್ಷರಾಗಿ ಪಿ.ಶಿವಪ್ಪ ಆಯ್ಕೆ ಹಿರಿಯರ ಮಾರ್ಗದರ್ಶನದಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಶ್ರಮಿಸುವೆ : ಶಿವಪ್ಪ ಘಟಪ್ರಭಾ : ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು. ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ …

Read More »