Breaking News

Daily Archives: ಫೆಬ್ರವರಿ 5, 2022

ಬಡ್ತಿ ಮೀಸಲಾತಿ ಆದೇಶ ಶೀಘ್ರ ಜಾರಿಯಾಗದಿದ್ದರೆ ಹೋರಾಟ:ಬೀರಪ್ಪ ಅಂಡಗಿ ಚಿಲವಾಡಗಿ

ಶಿವಮೊಗ್ಗ : ಸುಪ್ರೀಂಕೋರ್ಟ ಆದೇಶದಂತೆ ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಬಡ್ತಿಯಲ್ಲಿ ಮೀಸಲಾತಿ ನೀಡುವ ಆದೇಶವನ್ನು ರಾಜ್ಯ ಸರಕಾರವು ಶೀಘ್ರವೇ ಜಾರಿಗೆ ಮಾಡದಿದ್ದರೆ ಆದೇಶ ಜಾರಿಗಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ಅವರು ನಗರದ ಸರಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಲಚೇತನ ನೌಕರರ ಜಿಲ್ಲಾ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಿ,ವಿಕಲಚೇತನ ನೌಕರರಿಗೆ ಅವರ ಸೇವಾಜೇಷ್ಠತೆಯನ್ನು ಅನುಸರಿಸಿ ಶೇಕಡಾ …

Read More »

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಇಬ್ರಾಹಿಂ ಸುತಾರ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ: ಖ್ಯಾತ ಪ್ರವಚನಕಾರ, ಸಾಮರಸ್ಯದ ಹರಿಕಾರ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಾಡಿನ ಶ್ರೇಷ್ಠ ಚಿಂತಕರಾಗಿದ್ದ ಅವರು, ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತರಾಗಿದ್ದರು. ಮಠ ಮಾನ್ಯಗಳ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ನಾಡಿಗೆ ಅಪಾರ ಹಾನಿಯಾಗಿದೆ. ಸರ್ವ ಧರ್ಮಗಳ ಪ್ರಚಾರಕೊಬ್ಬರನ್ನು ಕಳೆದುಕೊಂಡಂತಾಗಿದೆ. …

Read More »

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ -ಸಂಸದ ಕಡಾಡಿ ಸಂತಾಪ

ಭಾವೈಕ್ಯತೆಯ ಕಂಪು ಪಸರಿಸಿದ ಇಬ್ರಾಹಿಂ ಸುತಾರ್ ನಿಧನ-ಸಂಸದ ಕಡಾಡಿ ಸಂತಾಪ ಮೂಡಲಗಿ: ಬಸವಾದಿ ಶರಣರ ವಚನಗಳನ್ನು ಗ್ರಾಮೀಣ ಪ್ರದೇಶ ಜನರ ಆಡು ಭಾಷೆಯಲ್ಲಿಯೇ ಹೇಳುವ ಮೂಲಕ ಕನ್ನಡಿಗರ ಮನಗೆದ್ದ, ಸರ್ವಧರ್ಮಗಳ ಭಾವೈಕ್ಯತೆಗೆ ಶ್ರಮಿಸಿದ ಶ್ರೇಷ್ಠ ಸಂತ, ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕøತ ಇಬ್ರಾಹಿಂ ಸುತಾರ್ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ …

Read More »