Breaking News

Daily Archives: ಫೆಬ್ರವರಿ 17, 2022

ಬೆಟಗೇರಿ ಪ್ರೌಢ ಶಾಲೆಯಲ್ಲಿ ಫೆ.18ರಂದು ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ

ಬೆಟಗೇರಿ ಪ್ರೌಢ ಶಾಲೆಯಲ್ಲಿ ಫೆ.18ರಂದು ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ ಬೆಟಗೇರಿ:ಮಹಿಳಾ ಸಮಾಖ್ಯ ಕರ್ನಾಟಕ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ತರಬೇತಿ ಕಾರ್ಯಾಗಾರ, ತಾಯಂದಿರ ಸಭೆ ಹಾಗೂ ಬೇಗ ಬೇಡ ಕೊರಳಿಗೆ ಉರುಳು ಬಾಲ್ಯ ವಿವಾಹ ಜಾಗೃತಿ ಅಭಿಯಾನ ಕಾರ್ಯಕ್ರಮ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಫೆ.17ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಇಲ್ಲಿಯ ಪ್ರೌಢ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ …

Read More »

ಲಯನ್ಸ್ ಕ್ಲಬ್‍ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ

ಲಯನ್ಸ್ ಕ್ಲಬ್‍ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ ಮೂಡಲಗಿ: ದೇಹದ ಆರೋಗ್ಯ ಉತ್ತಮವಾಗಿರಬೇಕಾದರೆ ಹಲ್ಲುಗಳ ಆರೋಗ್ಯ ಉತ್ತಮವಾಗಿರಬೇಕು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಮೀಪದ ತಳವಾರ ತೋಟದ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಉಚಿತ ಹಲ್ಲು ತಪಾಸಣಾ ಶಿಬಿರದಲ್ಲಿ ಮಕ್ಕಳನ್ನು ಹಾಗೂ ಪಾಲಕರನ್ನು ಉದ್ಧೇಶಿಸಿ ಮಾತನಾಡಿದ ಅವರು ಮಕ್ಕಳು ಸರಿಯಾಗಿ ಹಲ್ಲುಗಳನ್ನು ಸ್ವಚ್ಛ ಮಾಡಿಕೊಳ್ಳುವುದರ ಮೂಲಕ ಹಲ್ಲುಗಳ ಆರೋಗ್ಯವನ್ನು …

Read More »

ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ

ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ದ ನೂತನ ಘಟಕದ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಫೆ. 18ರಂದು ಮಧ್ಯಾಹ್ನ 3ಗಂಟೆಗೆ ಸ್ಥಳೀಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಲಿದೆ. ಸಾನ್ನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಸಮಾರಂಭದ ಗೌರವಾಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾಗವಹಿಸುವರು. …

Read More »