Breaking News

Daily Archives: ಫೆಬ್ರವರಿ 18, 2022

ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು : ಆರತಿ ಸಬರದ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ * ತಾಯಂದಿರ ಸಭೆ

ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು : ಆರತಿ ಸಬರದ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ * ತಾಯಂದಿರ ಸಭೆ ಬೆಟಗೇರಿ:ಇಂದಿನ ದಿನಮಾನಗಳಲ್ಲಿ ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ. ಹೆಣ್ಣು ಮಕ್ಕಳಿಗೆ ಬೇಗ ವಿವಾಹ ಬೇಡ, ಬೇಗ ಮದುವೆಯಾದ ಹೆಣ್ಣು ಮಕ್ಕಳು ಬದುಕಿನೂದ್ದಕ್ಕೂ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾ ಎಂಎಸ್‍ಕೆ ಸಂಯೋಜಕರಾದ …

Read More »

ಸಾಧನೆ ಎನ್ನುವದು ಸಾಧಕನ ಸ್ವತ್ತು ವಿನಹಃ ಅಲಸ್ಯಿಯ ಆಸ್ಥಿಯಲ್ಲ – ಡಾ. ಮಹದೇವ ಜಿಡ್ಡಿಮನಿ

ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತು ವಿನಹಃ ಅಲಸ್ಯಿಯ ಆಸ್ಥಿಯಲ್ಲ. ಸತತ ಪ್ರಯತ್ನ ನಿರಂತರ ಪ್ರಯತ್ನದಿಂದಾಗಿ ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸಾಧ್ಯವೆಂದು ಹಿರಿಯ ಸಾಹಿತಿ ಶಿಕ್ಷಕ ಡಾ. ಮಹದೇವ ಜಿಡ್ಡಿಮನಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಭೀರಸಿದ್ದೇಶ್ವರ ದೇವಸ್ಥಾನದಲ್ಲಿ ಜರುಗಿದ ಗುರುಬಳಗದ ಸತ್ಕಾರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಾರ್ವಜನಿಕ ಜೀವನದಲ್ಲಿ ಸದಾ ಸಾಮಾಜಿಕ ಕಾಳಜಿ ಅತ್ಯಾವಶ್ಯಕವಾಗಿದೆ. ಯಾವುದೇ ವೃತ್ತಿಯಾಗಿರಲಿ ಅದರಲ್ಲಿ ಶೃದ್ಧೆ ಹಾಗೂ ಪ್ರಾಮಾಣಿಕವಾಗಿ ದುಡಿಮೆ ಮಾಡಿದರೆ ಯಶಸ್ಸು …

Read More »

20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ

20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ   ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆ ಹಾಗೂ ಬೆಳಗಾವಿಯ ಜಿಲ್ಲಾ ಅಂಧತ್ವ ನಿಯಂತ್ರಣ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾಲೇಜು ರಸ್ತೆಯಲ್ಲಿರುವ ನೂತನ ಕಟ್ಟಡದಲ್ಲಿರುವ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನೋಳಗೊಂಡಿರುವ ಡಾ. ಸಚಿನ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ …

Read More »