ಇಂದು ಮನ್ನಾಪೂರದಲ್ಲಿ ತಹಸೀಲ್ದಾರ ವಾಸ್ತವ್ಯ ಮೂಡಲಗಿ: ತಾಲೂಕಿನ ಮನ್ನಾಪೂರ ಗ್ರಾಮದಲ್ಲಿ ಪೆ.19ರಂದು ತಹಸೀಲ್ದಾರ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ ಡಿ.ಜೆ ಮಹಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಆದೇಶದ ಮೇರೆಗೆ ಅಧಿಕಾರಿ ವರ್ಗದವರಿಂದ ಗ್ರಾಮ ವಾಸ್ತವ್ಯ ಕೈಗೊಳ್ಳಲಾಗಿದೆ. ಬೆಳಿಗ್ಗೆ 10 ರಿಂದ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆಯಾ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವರು ಹಾಗೂ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಾರ್ವಜನಿಕರ …
Read More »
IN MUDALGI Latest Kannada News