ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್‍ದಿಂದ ಪ್ರತಿ ತಾಲ್ಲೂಕಿಗೆ ಕನ್ನಡ ಸಾಂಸ್ಕøತಿಕ ಭವನ ನಿರ್ಮಿಸುವುದಕ್ಕೆ ಮೊದಲ ಅದ್ಯತೆ ನೀಡುವೆನು’ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ನೂತನ ಘಟಕದ ಕಾರ್ಯಕಾರಿಣಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಕ ಚಟುವಟಿಕೆಗಳನ್ನು …
Read More »Daily Archives: ಫೆಬ್ರವರಿ 20, 2022
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ಬೆಟಗೇರಿ:ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿಯ ದೇವಸ್ಥಾನದ ಯಲ್ಲಮ್ಮ ದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.20ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, ಎತ್ತುಗಳನ್ನು ಶೃಂಗರಿಸಿ, ಯಲ್ಲಮ್ಮ ದೇವಿ ಕೃರ್ತ ಗದ್ಗುಗೆಯನ್ನು ಇಲ್ಲಿಯ …
Read More »ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ
ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಿಸಾನ್ ಡ್ರೋನ್‍ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ …
Read More »