Breaking News

Daily Archives: ಫೆಬ್ರವರಿ 21, 2022

ಅರಭಾವಿ ಮತ್ತು ಕೌಲಜಗಿ ಕಾಂಗ್ರೇಸ್ ಬ್ಲಾಕ್ ಕಮಿಟಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ

ಮೂಡಲಗಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅರಭಾವಿ ಮತ್ತು ಕೌಲಜಗಿ ಕಾಂಗ್ರೇಸ್ ಬ್ಲಾಕ್ ಕಮಿಟಿಯಿಂದ ಸೋಮವಾರ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆಯಲ್ಲಿ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ದೇಶದಲ್ಲಿ ರಾಷ್ಟ್ರ ಧ್ವಜವನ್ನು ತಾಯಿಗೆ ಸಮಾನವಾಗಿ …

Read More »

ನಬಾರ್ಡ ಆರ್‍ಐಡಿಎಫ್ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಎರಡು ಶಾಲಾ ಕೊಠಡಿಗಳ ಉದ್ಘಾಟಿನೆ

ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಹೇಳಿದರು. ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲ್ಲಿ ನಬಾರ್ಡ ಆರ್‍ಐಡಿಎಫ್ 25ರ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳನ್ನು ಫೆ.21ರಂದು ಉದ್ಘಾಟಿಸಿ …

Read More »