ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಉನ್ನತ ವಿಚಾರ ಧಾರೆಗಳನ್ನಿಟ್ಟುಕೊಂಡು ಲಾರ್ಡ್ ಬೆಡನ್ ಪಾವೆಲ್‌ರ ಜನ್ಮದಿನಾಚರಣೆ ಪ್ರಯುಕ್ತ ರ‍್ಯಾಲಿ ಹಮ್ಮಿಕೊಂಡಿರುವದು …
Read More »Daily Archives: ಫೆಬ್ರವರಿ 22, 2022
ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ – ಶ್ರೀಧರಬೋಧ ಸ್ವಾಮೀಜಿ
ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ ‘ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಮೂಡಲಗಿ: ‘ಮನುಷ್ಯನಿಗೆ ಕಣ್ಣುಗಳ ಅತ್ಯಂತ ಪ್ರಮುಖವಾದ ಅಂಗಗಳಾಗಿದ್ದು, ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದು ಶ್ರೀಧರಬೋಧ ಸ್ವಾಮೀಜಿ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಬೆಳಗಾವಿ ಅಂಧತ್ವ ನಿಯಂತ್ರಣ ಕಚೇರಿ ಮತ್ತು ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯ ಸಹಕಾರದೊಂದಿಗೆ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಣ್ಣಿನ …
Read More »