ಬೆಟಗೇರಿ:ಸಮೀಪದ ನಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲ್ಲಿ ನಬಾರ್ಡ ಆರ್‍ಐಡಿಎಫ್ 25ರ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಫೆ.23ರಂದು ನಡೆಯಿತು. ಮೂಡಲಗಿ ವಲಯದ ಬಿಇಒ ಅಜೀತ ಮನ್ನಿಕೇರಿ ಮುಖ್ಯಅತಿಥಿಗಳಾಗಿ ಮಾತನಾಡಿ, ನಿಂಗಾಪೂರ ಗ್ರಾಮಕ್ಕೆ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »Daily Archives: ಫೆಬ್ರವರಿ 23, 2022
ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ
ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಬೆಟಗೇರಿ:ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.26 ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 6ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಅಧ್ಯಕ್ಷತೆ, ಈರಯ್ಯ ಹಿರೇಮಠ, ಸಂಗಯ್ಯ …
Read More »ಅತ್ಯಾಚಾರ ಪ್ರಕರಣ ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಮಾರುತಿ ಮರ್ಡಿ ಮೌರ್ಯ ಒತ್ತಾಯಿ
ಮೂಡಲಗಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಹಿಳೆ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರು ವಲಸೆ ಕುರಿಗಾರರ ಕುಂಟುಂಬವಾಗಿದೆ. ಫೇ. ೧೮ ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿಹಟ್ಟಿಯಿಂದ ಕಟ್ಟಿಗೆ ತರಲು ಹೋದಾಗ ಮಹಮ್ಮದ ಕೋಲಕಾರ ಅಲಿಯಾಸ ಮುಕಬಲ್ ಎಂಬ ವ್ಯಕ್ತಿ ಅತ್ಯಾಚಾರ ವೆಸಗಿ ಕೋಲೆ ಮಾಡಿರುತ್ತಾರೆ.. ಈಗಾಗಲೇ ಆರೋಪಿಯನ್ನು ಬಂದಿಸಲಾಗಿದ್ದು, ಈ ಕೃತ್ಯೆದಲ್ಲಿ ಇನ್ನೂ ಹಲವಾರು ಜನ ಪಾಲ್ಗೋಂಡಿದ್ದಾರೆ ಎಂದು ಮೃತ ಲಕ್ಷ್ಮೀ ಕುಂಟುಂಬಸ್ಥರು …
Read More »