ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಬಜೆಟ್ ಸ್ವಾಗತಾರ್ಹ ಮೋದಿ ಸರ್ಕಾರ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಒತ್ತು – ಸಂಸದ ಈರಣ್ಣ ಕಡಾಡಿ ಮೂಡಲಗಿ: ದೇಶದಾದ್ಯಂತ ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ವಿರೋಧ ಪಕ್ಷಗಳು ಕೃಷಿ ಕಾನೂನುಗಳನ್ನು ಅಪಪ್ರಚಾರ ಮಾಡಿ ರೈತರ …
Read More »Monthly Archives: ಫೆಬ್ರವರಿ 2022
ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 70 ನೇ ಅನ್ನದಾಸೋಹ
ಅನ್ನದಾನವು ಶ್ರೇಷ್ಠ ದಾನವಾಗಿದೆ ಮೂಡಲಗಿ: ‘ಅನ್ನದಾನವು ಶ್ರೇಷ್ಠ ದಾನವಾಗಿದೆ. ಅನ್ನದಾನವನ್ನು ಮಾಡುವ ಮೂಲಕ ಜೀವನದಲ್ಲಿ ಸಂತೃಪ್ತಿಯ ಭಾವ ವ್ಯಕ್ತವಾಗುತ್ತದೆ’ ಎಂದು ಜಾನಪಾದ ಕಲಾವಿದ ಶಬ್ಬೀರ ಡಾಂಗೆ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 70ನೇ ಪಾಕ್ಷಿಕ ಅನ್ನದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಲಯನ್ಸ್ ಕ್ಲಬ್‍ವು ಮಾಡುತ್ತಿರುವ ಕಾರ್ಯವು ಶ್ಲಾಘನೀಯವಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ …
Read More »ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ
ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. …
Read More »ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ – ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ
ಮೂಡಲಗಿ: ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ ಹೇಳಿದರು. ಅವರು ವಡೇರಹಟ್ಟಿ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೇರಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಡಲಗಿ …
Read More »