ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರಿ ನೌಕರರಂತೆ ವಿಕಲಚೇತನ ನೌಕರರು ಕೂಡಾ …
Read More »Monthly Archives: ಮಾರ್ಚ್ 2022
ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ
ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ಯ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೇರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು ವಿವಿಧ ವಾಧ್ಯಮೇಳದೊಂದಿಗೆ ಸಂಭ್ರಮದಿಂದ ಜರುಗಿತು. ಶ್ರೀ ಗಾಳೇಶ್ವರ ಮಠದ ಆವರಣದಲ್ಲಿ ಶ್ರೀ ಪುಂಡಲೀಕ ಮಹಾರಾಜರ …
Read More »*ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್‌ದಿಂದ ಪ್ರತಿಭಟನೆ*
*ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್‌ದಿಂದ ಪ್ರತಿಭಟನೆ* ಮೂಡಲಗಿ: ಪೆಟ್ರೋಲ್, ಡಿಸೈಲ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ ಕಾಂಗ್ರೆಸ ವತಿಯಿಂದ ಜಿಲ್ಲಾ ಕಿಸಾನ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಅವರ ನೇತೃತ್ವದಲ್ಲಿ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಉಟಗಿ ಅವರ ಪೆಟ್ರೋಲ್ ಪಂಪದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ ಅಧ್ಯಕ್ಷರಾದ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ …
Read More »ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ ೮ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ
ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ ೮ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ತೊಂಡಿಕಟ್ಟಿ: ರಾಮುದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಪ್ರಸಕ್ತ ಸಾಲಿನ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜರುಗಿತು. ಶಾಲೆಯ ಮುಖ್ಯ ಶಿಕ್ಷಕ ಎಮ್.ಎ.ಬನ್ನೂರ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ ಬಂಡಾರ ಹೆಚ್ಚಿಸಿಕೊಳ್ಳಬೇಕು, ಪಾಲಕರು ಬೇಸಿಗೆ ಶಾಲಾ ರಜಾ ಅವಧಿಯಲ್ಲಿ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದರು. ಕಾರ್ಯಕ್ರಮದ ಅದ್ಯಕ್ಷತೆ …
Read More »ಡಾ.ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿಗೆ ಭರ್ಜರಿ ಜಯ ಕೌಜಲಗಿ ಅರ್ಬನ್ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆ
ಡಾ.ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿಗೆ ಭರ್ಜರಿ ಜಯ ಕೌಜಲಗಿ ಅರ್ಬನ್ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆ ಬೆಟಗೇರಿ:ಸಮೀಪದ ಕೌಜಲಗಿ ಪಟ್ಟಣದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ದಿ. ಕೌಜಲಗಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕಿನ ಐದು ವರ್ಷದ ಅವಧಿಗಾಗಿ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಮಾ.27ರಂದು ನಡೆದ ಚುನಾವಣೆಯಲ್ಲಿ ಡಾ,ರಾಜೇಂದ್ರ ಸಣ್ಣಕ್ಕಿ ಗುಂಪಿನ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಕೌಜಲಗಿ ಪಟ್ಟಣದ ಅರ್ಬನ್ ಬ್ಯಾಂಕಿನ ನೂತನ ಕಟ್ಟಡದಲ್ಲಿ …
Read More »ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ
*ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ* ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ ಮಾರ್ಚ 30 ರಿಂದ ಎಪ್ರಿಲ್1 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಠದ ಅಭಿನವ ಶ್ರೀ ವೆಂಕಟೇಶ ಮಹಾರಾಜರ ಸಾನಿಧ್ಯದಲ್ಲಿ ಜರುಗಲಿದೆ. ಬುಧವಾರ ಮಾರ್ಚ.30 …
Read More »ಸ್ಕೌಟ್ಸ್ ಮತ್ತು ಗೈಡ್ಸ್‍ನ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಗಜಾನನ ಮಣ್ಣಿಕೇರಿ
ಸ್ಕೌಟ್ಸ್ ಮತ್ತು ಗೈಡ್ಸ್‍ನ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಗಜಾನನ ಮಣ್ಣಿಕೇರಿ ಮೂಡಲಗಿ: ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ ತತ್ವಗಳನ್ನು ಮಕ್ಕಳಲ್ಲಿ ಬೀತುವ ಮೂಲಕ ಒಳ್ಳೆಯ ನಾಗರಿಕರನ್ನಾಗಿಸಲ್ಲು ಶ್ರಮಿಸಬೇಕೆಂದರು ಬೆಳಗಾವಿ ಜಿಲ್ಲಾ ಸ್ಕೌಟ್ಸ ಮತ್ತು ಗೈಡ್ಸ್ ಸಂಸ್ಥೆ ಅಧ್ಯಕ್ಷರು ಹಾಗೂ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಗಜಾನನ ಮಣ್ಣಿಕೇರಿ ಹೇಳಿದರು. ಅವರು ಪಟ್ಟಣದ ಸರಕಾರಿ ಕನ್ನಡ ಬಾಲಕರ ಮಾದರಿ ಶಾಲೆಯಲ್ಲಿ “ಭಾರತ …
Read More »ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿ, ನಕಲು ನಡೆಯದಂತೆ ಸಿಸಿ ಕ್ಯಾಮರಾ
ಬೆಟಗೇರಿ: ಮಾ.28ರಿಂದ ಏ.11ರ ವರೆಗೆ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮಾ.28ರಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, ಓರ್ವ …
Read More »ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ
ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿವಿದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮಾ.26ರಂದು ಪೂರ್ವಭಾವಿ ಸಭೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ಮಾತನಾಡಿ, ಮಾ.28 ರಿಂದ ಏ.11ರ ವರೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗಲಿರುವ ಪ್ರಯುಕ್ತ ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ …
Read More »ಹನಿ ಹನಿ ನೀರನ್ನೂ ಪೋಲು ಮಾಡದೆ ನೀರನ್ನು ಸರಿಯಾಗಿ ಸಂರಕ್ಷಿಸಿ
ಮೂಡಲಗಿ: ಹನಿ ಹನಿ ನೀರನ್ನೂ ಪೋಲು ಮಾಡದೆ ನೀರನ್ನು ಸರಿಯಾಗಿ ಸಂರಕ್ಷಿಸುವುದು, ಮಿತವಾಗಿ ಬಳಸುವುದು ಮತ್ತು ನೀರಿನ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರು ಗ್ರಾಮದ ದೇವರಾಜ ಅರಸು ವಸತಿ ನಿಲಯದಲ್ಲಿ ಗಿಡಗಳಿಗೆ ನೀರು ಉಳಿಸುವ ಮೂಲಕ ಚಾಲನೆ ನೀಡಿ ಮಾತನಾಡಿ …
Read More »