Breaking News

Daily Archives: ಮಾರ್ಚ್ 3, 2022

ನಿವೃತ್ತ ಸೈನಿಕ ರವಿ ದೇಯಣ್ಣವರಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕ ರವಿ ದೇಯಣ್ಣವರಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ ಬೆಟಗೇರಿ:ನಿವೃತ್ತಿ ಹೊಂದಿದ ಯೋಧ ರವಿ ಈರಸಂಗಪ್ಪ ದೇಯಣ್ಣವರ ಮಾ.3ರಂದು ಹುಟ್ಟೂರು ಬೆಟಗೇರಿ ಗ್ರಾಮಕ್ಕೆ ಆಗಮಿಸಿದ ಪ್ರಯುಕ್ತ ಸ್ಥಳೀಯ ಹಾಲಿ ಮತ್ತು ಮಾಜಿ ಸೈನಿಕರ ಬಳಗ, ಗ್ರಾಮಸ್ಥರು ಮೆರವಣಿಗೆ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಗ್ರಾಮದ ಅಶ್ವಾರೂಢ ಬಸವೇಶ್ವರ ವೃತ್ತದಿಂದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿರುವ ಭಾರತಾಂಬೆಯ ಮೂರ್ತಿ ತನಕ ಸಕಲ ವಾದ್ಯಮೇಳಗಳೊಂದಿಗೆ ನಿವೃತ್ತಿ ಹೊಂದಿದ ಯೋಧ ರವಿ ದೇಯಣ್ಣವರ ಭವ್ಯ ಸ್ವಾಗತ …

Read More »